SSLC-Result-25; SSLC ರಿಸಲ್ಟ್ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

(SSLC-Result-25;) ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ


ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


(SSLC-Result-25;) SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ:

ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.


ಇದನ್ನೂ ಓದಿ: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್; ಹೊರಬಿತ್ತು ಅಘಾತಕಾರಿ ಅಂಶ!


ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

SMS ಮೂಲಕ ಫಲಿತಾಂಶ:
KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್‌ ಸಂಖ್ಯೆಗೆ ಕಳುಹಿಸಲಾಗುತ್ತದೆ.

SSLC-Result-25; SSLC ರಿಸಲ್ಟ್ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ
SSLC-Result-25; SSLC ರಿಸಲ್ಟ್ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; 3 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!


ಇತ್ತೀಚಿನ ಜನಪ್ರಿಯ ಸುದ್ದಿಗಳು (SSLC-Result-25;)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?