SSLC Result 25: ಈ ದಿನ SSLC ಫಲಿತಾಂಶ ಪ್ರಕಟ

(SSLC Result 25:) ರಾಜ್ಯದಲ್ಲಿ ಮೇ 2ರಂದು ಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.


ನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಮುಗಿದಿದ್ದು, ಕಂಪ್ಯೂಟರ್ ದಾಖಲೀಕರಣ ಪ್ರಗತಿಯಲ್ಲಿದೆ. ಮೇ 2ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲು ಮಂಡಳಿ ಚಿಂತನೆ ನಡೆಸಿದೆ ಎನ್ನಲಾಗಿದೆ.


ನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್‌ ಆಫರ್; ಆಕರ್ಷಕ ಸಂಬಳ


ಪರೀಕ್ಷೆ-1 ರಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕಗಳು ಬರದಿದ್ದರೆ ಪರೀಕ್ಷೆ- 2 ಮತ್ತು 3ರನ್ನು ಬರೆದು ಉತ್ತೀರ್ಣರಾಗಲು ಅವಕಾಶ ನೀಡಲಾಗಿದೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆಯಲಿವೆ.

SSLC Result 25: ಈ ದಿನ SSLC ಫಲಿತಾಂಶ ಪ್ರಕಟ
SSLC Result 25: ಈ ದಿನ SSLC ಫಲಿತಾಂಶ ಪ್ರಕಟ

ನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಪೋಡಿ ದುರಸ್ತಿ ದಾಖಲೆ


ಇತ್ತೀಚಿನ ಜನಪ್ರಿಯ ಸುದ್ದಿಗಳು (SSLC Result 25:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?