(SSLC Students) 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ.
ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್ ಆಫರ್; 10th ಪಾಸ್ ಆದವರು ಅರ್ಜಿ ಸಲ್ಲಿಸಿ
ಹೌದು, 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆ ಜಾಲತಾಣದಲ್ಲಿ ಪ್ರಕಟ:
ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.
ಇದನ್ನೂ ಓದಿ; ಗೃಹ ಸಾಲ ಪಡೆಯುವವರಿಗೆ ಭರ್ಜರಿ ಸುದ್ದಿ; RBI ನಿಂದ ಹೊಸ ನಿಯಮಗಳು ಜಾರಿ
ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






