SSP Scholarship: ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದ್ದು, ಇಂದೇ ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
ಯಾವ ತರಗತಿ ಹಾಗೂ ಯಾವ ಸಮುದಾಯಕ್ಕೆ ಸ್ಕಾಲರ್ ಶಿಪ್:
ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್.ಸೆ.ಪಿ) ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, 1 ರಿಂದ 10 ನೇ ತರಗತಿಯ ಒಳಗೆ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಒಂದನೇ ತರಗತಿಯಿಂದ 8 ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ; ಶ್ರಮ ಶಕ್ತಿ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ
SSP Scholarship: ಎಲ್ಲಿ ಅರ್ಜಿ ಸಲ್ಲಿಸಬೇಕು:
ರಾಜ್ಯ ವಿದ್ಯಾರ್ಥಿ ತಂತ್ರಜ್ಞಾನದ ವಿದ್ಯಾರ್ಥಿ ಪೋರ್ಟಲ್ ನಲ್ಲಿ ಅಥವಾ ಹತ್ತಿರದ ಗ್ರಾಮ ಒನ್ ಕೇಂದ್ರ, ಕರ್ನಾಟಕ ಒನ್, ನಿಮ್ಮ ಹತ್ತಿರ ಕಂಪ್ಯೂಟರ್ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; pepper price : ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?
ಅರ್ಜಿ ಸಲ್ಲಿಸಲು ಇರಬೇಕಾದ ದಾಖಲಾತಿಗಳು :
* ವಿದ್ಯಾರ್ಥಿಗಳು ಈ ಹಿಂದಿನ ವರ್ಷದಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ SATS ಸಂಖ್ಯೆ ನೀಡಲಾಗುತ್ತದೆ, ಈ ಗುರುತಿನ ಸಂಖ್ಯೆ ದಾಖಲಿಸಿ ಈ ವರ್ಷ ಲಾಗಿನ್ ಮಾಡಬಹುದು.
* ವಿದ್ಯಾರ್ಥಿ ಹಾಗೂ ತಂದೆ ತಾಯಿಯ ಆಧಾರ್ ಸಂಖ್ಯೆ
* ಮೊಬೈಲ್
* ಜಾತಿ ಹಾಗೂ ಆದಾಯ ಪ್ರಮಾಣ ಪತ್ರ.
ಪ್ರಮುಖ ಸುದ್ದಿಗಳನ್ನು ಓದಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply