SSP Scholarship: ರಾಜ್ಯದ ವಿದ್ಯಾರ್ಥಿವೇತನ ತಂತ್ರಾಶದ ಮೂಲಕ ವಿವಿಧ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಮಅಹಿತಿ ಪರಿಷ್ಕರಣೆ ಮಾಡಲು ನೀಡಲಾಗಿದ್ದ ಕಾಲಾವಕಾಶವನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.ತಾಂತ್ರಿಕ ಕಾರನ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ರಾಜ್ಯ ಸರ್ಕಾರದ ಎಲ್ಲಾ ಯೋಜನೆ ಮತ್ತು ಇಲಾಖೆಯ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣವನ್ನು ಅಭಿವೃದ್ದಿ ಪಡಿಸಲು ಮತ್ತ ಉತ್ತೇಜಿಸುವ ನಿಟ್ಟಿನಲ್ಲಿ ವಿದ್ಯಾರ್ಥಿವವೇತನ ನೀಡುತ್ತದೆ.ಥ ಲೇಖನದ ಮೂಲಕ ಅರ್ಹತೆ ಮತ್ತು ಸೌಲಭ್ಯಗಳ ಕುರಿತು ಮಾಹಿತಿಯನ್ನ ಕೆಳಗೆ ತಿಳಿಸಲಾಗಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ
ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ:
ಈ ಹೊಇಂದೆ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಜನವರಿ 30 ರಂದು ಕೊನೆಯ ದಿನಾಂಕ ಎಂದು ನಿಗದಿಪಡಿಸಿತ್ತು. ಆದರೆ ಸುಮಾರು ರಾಜ್ಯದ 60 ಸಾವಿರಕ್ಕೂ ಹೆಚ್ಚೂ ಹಿಂದುಳಿದ ವರ್ಗಗಳ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿರ್ದಾರ್ಥಿವೇತನ ವಿಳಂಬವಾಗಿತ್ತು. ಈ ಸಮಸ್ಯೆಯನ್ನ ರಾಜ್ಯ ಸರರ್ಕಾರ ಪರಿಗಣಿಸಿ ಅರ್ಜಿ ಗಡುವನ್ನು ಪೆಬ್ರುವರಿ 7,2026 ವರೆಗೆ ವಿಸ್ತರಿಸಿದೆ.
ಅರ್ಹತೆಗಳು:
* ಅರ್ಜಿದಾರ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
* ವಿದ್ಯಾರ್ಥಿವೇತನವನ್ನು ಪಡೆಯಲು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
* ಕುಟುಂಬದ ಆದಾಯ ಇಲಾಖೆ ನಿಗದಿ ಪಡಿಸಿದ ಮೀತಿ ಒಳಗಿರಬೇಕು.
* ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ಕೋರ್ಸ್‌ಗಳಾದ ಪಿಯುಸಿ, ಡಿಪ್ಲೋಮಾ, ಪದವಿ, ವೃತ್ತಿಪರ ಕೋರ್ಸ್‌ಗಳಲ್ಲಿ ವಾಸಂಗ ಮಾಡಿತ್ತಿರಬೇಕು.
ವಿದ್ಯಾರ್ಥಿವೇತನದ ಮೊತ್ತವು ವಿದ್ಯಾರ್ಥಿಯು ಓದುತ್ತಿರುವ ಕೋರ್ಸ್ ಮತ್ತು ವರ್ಗದ ಮೇಲೆ ಅವಲಂಬಿತವಾಗಿರುತ್ತದೆ.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (SSP Scholarship:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





