(SSP) 2024-25 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. ಹಾಗಾದರೆ ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ, ಈ ಸ್ಕಾಲರ್ ಶಿಪ್ ಯಾರಿಗೆ ಲಭ್ಯ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ; ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿ
ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ (PUC & Equivalent Courses), ಸಾಮಾನ್ಯ ಪದವಿ (General Degree Courses), ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಈ ಮೇಲಿನ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ; 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಯಾವ ರೈತರ ಎಷ್ಟು ಸಾಲಮನ್ನಾ ಆಗಿದೆ, ಹೀಗೆ ಚೆಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
15.09.2024
ಇದನ್ನೂ ಓದಿ; ಸಿಎಂ ವಿರುದ್ಧ ಪ್ರಾಸಿಕ್ಯುಷನ್’ಗೆ ಅನುಮತಿ!; ಪ್ರಾಸಿಕ್ಯೂಷನ್ ಅಂದ್ರೆ ಏನು?; ಇದರಿಂದ ಸಿಎಂ’ಗೆ ಕಾದ ಗಂಡಾಂತರವೇನು?
ಅರ್ಜಿ ಸಲ್ಲಿಕೆ ಹೇಗೆ?:
ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.i https://bcwd.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಐನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ:
8050770005
ಇದನ್ನೂ ಓದಿ; ಇಂತಹ ಮಹಿಳೆಯರಿಗೆ ಸಿಗ್ತಿದೆ 11,000 ರೂಪಾಯಿ; ಈ ದಾಖಲೆ ಕಡ್ಡಾಯ, ಹೀಗೆ ಅರ್ಜಿ ಸಲ್ಲಿಸಿ
ಇಮೇಲ್:
bcwdhelpline@gmail.com
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ/ದೂರವಾಣಿ ಸಂಖ್ಯೆ:
1902
ಇದನ್ನೂ ಓದಿ; ವಿದ್ಯಾಭ್ಯಾಸ ಮುಂದುವರೆಸಲು ಶಿಕ್ಷಣ ಸಾಲ; ಈ ಅರ್ಹತೆ ಹೊಂದಿರುವವರು ಈಗಲೇ ಅರ್ಜಿ ಸಲ್ಲಿಸಿ
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇಮೇಲ್:
postmatrichelp@karnataka.gov.in

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






