ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು?
SSY: ಭಾರತ ಸರ್ಕಾರವು ಹೆಣ್ಣು ಮಗು ಮತ್ತು ಅವಳ ಆರ್ಥಿಕ ಅಗತ್ಯಗಳಿಗಾಗಿ ಸರ್ಕಾರದ ಬೆಂಬಲಿತ ಸಣ್ಣ ಡೆಪಾಸಿಟ್ ಯೋಜನೆಯಾಗಿದೆ. ಭೇಟಿ ಬಚಾವೋ ಭೇಟಿ ಪಢಾವೋ ಅಭಿಯಾನದ ಭಾಗವಾಗಿ ಇದನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಸೆಕ್ಷನ್ 80ಸಿ ಅಡಿಯಲ್ಲಿ ಆದಾಯ ತೆರಿಗೆ ಪ್ರಯೋಜನವನ್ನು ನೀಡುತ್ತದೆ.
10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಗುವಿನ ಪೋಷಕರು ಈ ಖಾತೆಯನ್ನು ತೆರೆಯಬಹುದು. ಈ ಯೋಜನೆಯು ಹಲವಾರು ಪ್ರಯೋಜನಗಳನ್ನು ಒಳಗೊಂಡಿದೆ ಅರ್ಥಿಕವಾಗಿ ಸಂಕಷ್ಷದಲ್ಲಿ ಇರುವ ಕುಟುಂಬಕ್ಕೆ ಈ ಯೋಜನೆಯು ಹೆಚ್ಚಿನ ಸಹಾಯ ಮಾಡುತ್ತದೆ ಮತ್ತು ಈ ಯೋಜನೆಯು ಹೆಚ್ಚಿನ ಬಡ್ಡಿದರವನ್ನು ಹೊಂದಿರುತ್ತದೆ. ಮತ್ತು ಮೆಚುರಿಟಿ ಹಣಕ್ಕೆ ಯಾವುದೇ ತೆರಿಗೆ ಕಟ್ಟುವ ಅವಶ್ಯಕತೆ ಇರುವುದಿಲ್ಲ.
ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ
SSY ಖಾತೆ ತೆರೆಯಲು ಇರುವ ವಯಸ್ಸಿನ ಮೀತಿ ಏನು?
ಹೆಣ್ಣು ಮಗುವಿಗೆ ಕನಿಷ್ಠ 10 ವರ್ಷ ಕಿಂತ ಕಡಿಮೆ ವಯಸ್ಸು ಮತ್ತು ಗರಿಷ್ಟ10 ವರ್ಷ ಇರಬೇಕು.
ಇದನ್ನೂ ಓದಿ: ಹೊಸ ವಾಹನ ಖರೀದಿಸುವವರಿಗೆ ಸರ್ಕಾರದಿಂದ ಶಾಕ್ ರಾಜ್ಯದಲ್ಲಿ ಬೈಕ್, ಕಾರಿನ ನೋಂದಣಿ ಶುಲ್ಕ ಏರಿಕೆ!
ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
* ಆರ್‌ಬಿಐ ವೆಬ್‌ಸೈಟ್, ಇಂಡಿಯನ್ ಪೋಸ್ಟ್ ವೆಬ್‌ಸೈಟ್ ಅಥವಾ ಸಾರ್ವಜನಿಕ ವಲಯ ಮತ್ತು ಖಾಸಗಿ ಬ್ಯಾಂಕ್‌ಗಳ ಅಧಿಕೃತ ವೆಬ್‌ಸೈಟ್‌ಗಳಿಂದ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: 2 PUC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಏನದು?
ಸುಕನ್ಯಾ ಸಮೃದ್ಧಿ ಯೋಜನೆಯ ಪ್ರಯೋಜನಗಳು;
ಖಾತೆಯನ್ನು ತೆರೆದ 21 ವರ್ಷಗಳ ನಂತರ ಅಥವಾ ಹೆಣ್ಣು ಮಗುವಿಗೆ 18 ವರ್ಷ ವಯಸ್ಸಾದ ನಂತರ ಅವರ ಮದುವೆಯ ಸಂದರ್ಭದಲ್ಲಿ ಈ ಖಾತೆಯ ಹಣ ಹಿಂಪಡೆಯಬಹುದು.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ
ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ತೆರೆಯಲು ಅಗತ್ಯವಿರುವ ದಾಖಲೆಗಳು;
* ಹೆಣ್ಣು ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್
* ಪೋಷಕರ ಪಾನ್ ಕಾರ್ಡ್
* ಆದಾಯ ಪ್ರಮಾಣಪತ್ರ
* ನಿವಾಸ ಪ್ರಮಾಣಪತ್ರ
* ಮೊಬೈಲ್ ಸಂಖ್ಯೆ
* ಇಮೇಲ್ ಐಡಿ
* ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಮತ್ತು
* ಬ್ಯಾಂಕ್ ಖಾತೆ ಸಂಖ್ಯೆ
* ಪೋಷಕರು ವಿಳಾಸ.
ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
ಸುಕನ್ಯಾ ಸಮೃದ್ಧಿ ಯೋಜನೆಯ ಮೆಚುರಿಟಿ ಅವಧಿ ಎಷ್ಷು ವರ್ಷ?
ಈ ಖಾತೆಗಳ ಪಾವತಿ ಅವಧಿಯು 15 ವರ್ಷಗಳು ಮತ್ತು ಮುಕ್ತಾಯದ ಅವಧಿಯು ಕನಿಷ್ಠ 21 ವರ್ಷಗಳು ಅಗಿರುತ್ತದೆ.
ಇದನ್ನೂ ಓದಿ: 1750 ಸ್ಕಾಲರ್ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ ಯಾರು ಅರ್ಹರು, ಏನೆಲ್ಲಾ ದಾಖಲೆಗಳು ಬೇಕು?
ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆಯ ಮೊತ್ತ ಎಷ್ಷು?
ಕನಿಷ್ಠ 250 ರೂಗಳಿಂದ ಗರಿಷ್ಠ 1.5 ಲಕ್ಷ ರೂಗಳು.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರ ಎಷ್ಷು?
ಕಳೆದ ವರ್ಷ ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿದರವು ಶೇಕಡಾ 7.6% ರಷ್ಟಿತ್ತು ಆದರೆ ಈ ವರ್ಷ 8.2% ಅಗಿದೆ

ಇದನ್ನೂ ಓದಿ: ರಾಜ್ಯದ ಗ್ರಾಮೀಣ ಜನತೆಗೆ ಮುಖ್ಯ ಮಾಹಿತಿ ವಾಟ್ಸಪ್ ನಲ್ಲೇ ನಿಮ್ಮ ಸಮಸ್ಯೆಗೆ ಸಿಗಲಿದೆ ಪರಿಹಾರ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





