(ST Students) 2024-25ನೇ ಸಾಲಿನ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಯಾರು ಅರ್ಹರು:
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ. 25,000/- ಗಳಂತೆ ಶಿಷ್ಯ ವೇತನ ನೀಡಲಾಗುತ್ತದೆ.
ಇದನ್ನೂ ಓದಿ; ಪೋಷಕರ ಗಮನಕ್ಕೆ; ಸುಕನ್ಯಾ ಸಮೃದ್ಧಿ ಯೋಜನೆಯ ಕುರಿತು ಪೋಷಕರಿಗೆ ಮುಖ್ಯ ಮಾಹಿತಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಡಿಸೆಂಬರ್ 14
ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಡಿಸೆಂಬರ್ 14 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಆರಂಭ; ಬೆಲೆ ಎಷ್ಟು ನಿಗದಿ… ಇಲ್ಲಿದೆ ಡಿಟೈಲ್ಸ್
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ- 08029787448, ದೇವನಹಳ್ಳಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027681784, ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027623681, ನೆಲಮಂಗಲ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 080 27723172, ಹೊಸಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027931528 ಇವರುಗಳನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ; ಯುವನಿಧಿ ಯೋಜನೆ ಫಲಾನುಭವಿಗಳ ಗಮನಕ್ಕೆ; ನ.25 ರೊಳಗೆ ತಪ್ಪದೇ ಈ ಕೆಲಸ ಮಾಡಿ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






