State Bank Of India: SBI ನಲ್ಲಿ ಭರ್ಜರಿ ಜಾಬ್‌ ಆಫರ್

(State Bank Of India:) ಭಾರತೀಯ ಸ್ಟೇಟ್‌ ಬ್ಯಾಂಕ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ನಿರ್ಮಾಣ ಕಾರ್ಮಿಕರ ಅಪಘಾತಕ್ಕೆ 2 ಲಕ್ಷ, ಕುಟುಂಬಕ್ಕೆ 5 ಲಕ್ಷ ಪರಿಹಾರ; ಪಡೆಯುವುದು ಹೇಗೆ? ಇಲ್ಲಿದೆ ನೋಡಿ


ಹುದ್ದೆಯ ವಿವರ:
ಸರ್ಕಲ್ ಬೇಸ್ಡ್‌ ಆಫೀಸರ್

ಹುದ್ದೆಯ ಸಂಖ್ಯೆ:
2964

ಕರ್ನಾಟಕದಲ್ಲಿ ಸಿಬಿಒ ಹುದ್ದೆಗಳ ಸಂಖ್ಯೆ
250


ನ್ನೂ ಓದಿ: ಈ ಪೋಸ್ಟ್ ಆಫೀಸ್ ಸ್ಕೀಮ್​​​ಗಳಿಗೆ ಆಧಾರ್ ಬಯೋಮೆಟ್ರಿಕ್; ಪೂರ್ತಿ ಪೇಪರ್​​ಲೆಸ್ ಪ್ರಕ್ರಿಯೆ


(State Bank Of India:) ಎಸ್‌ಬಿಐ ಸರ್ಕಲ್ ಬೇಸ್ಡ್‌ ಆಫೀಸರ್-ಸಿಬಿಒ ಹುದ್ದೆಗೆ ವೇತನ:
48480 ಇತರೆ ಭತ್ಯೆಗಳು ಸೇರಿ ಮಾಸಿಕ ರೂ.50,000 ಕ್ಕೂ ಹೆಚ್ಚು ಆರಂಭದಲ್ಲೇ ಸಂಬಳ ಸಿಗಲಿದೆ.

ವಿದ್ಯಾರ್ಹತೆ:
ಎಸ್‌ಬಿಐ ಬ್ಯಾಂಕ್‌ನ ಸರ್ಕಲ್ ಬೇಸ್ಡ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಗಳಿಂದ ಪದವಿ ಅಥವಾ ತತ್ಸಮಾನ ಶಿಕ್ಷಣ ತೇರ್ಗಡೆ ಹೊಂದಿರಬೇಕು.


ನ್ನೂ ಓದಿ: ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಪರೀಕ್ಷೆ ನಿಗದಿ


ವಯೋಮಿತಿ:
* ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
* ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
* ಅದರ ಪ್ರಕಾರ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇದೆ. ಅದರ ಪ್ರಕಾರ 33 ವರ್ಷದವರೆಗೆ ಈ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ. ಅದರ ಪ್ರಕಾರ 35 ವರ್ಷದವರೆಗೆ ಈ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

(State Bank Of India:) ಅರ್ಜಿ ಸಲ್ಲಿಕೆ ಹೇಗೆ?:
ಎಸ್‌ಬಿಐ ಸಿಬಿಒ ಅರ್ಜಿ ಪ್ರಕ್ರಿಯೆ ಐಬಿಪಿಎಸ್ ಅಧಿಕೃತ ವೆಬ್‌ ವಿಳಾಸ https://ibpsonline.ibps.in/sbicboapr25/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ:  ಅಂಚೆ ಕಚೇರಿಯಲ್ಲಿ ಸ್ಥಿರ ಠೇವಣಿ ಹಣ ಇಟ್ರೆ ಎಷ್ಟು ಲಾಭ ಸಿಗುತ್ತೆ?


ಅರ್ಜಿ ಶುಲ್ಕ ವಿವರ:
* ಸಾಮಾನ್ಯ / ಇಡಬ್ಲ್ಯೂಎಸ್ / ಒಬಿಸಿ ಅಭ್ಯರ್ಥಿಗಳಿಗೆ ರೂ.750.
* ಎಸ್‌ಟಿ / ಎಸ್‌ಸಿ / ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
* ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಡೆಬಿಟ್ ಕಾರ್ಡ್‌, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಸಹ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
09-05-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
29-05-2025

State Bank Of India: SBI ನಲ್ಲಿ ಭರ್ಜರಿ ಜಾಬ್‌ ಆಫರ್
State Bank Of India: SBI ನಲ್ಲಿ ಭರ್ಜರಿ ಜಾಬ್‌ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು (State Bank Of India:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?