State Bank Of India: SBI ಯಲ್ಲಿ ಜಾಬ್‌ ಆಫರ್‌

(State Bank Of India) ಭಾರತೀಯ ಸ್ಟೇಟ್‌ ಬ್ಯಾಂಕ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!


ನೇಮಕಾತಿ ಬ್ಯಾಂಕ್:
ಭಾರತೀಯ ಸ್ಟೇಟ್ ಬ್ಯಾಂಕ್

ಹುದ್ದೆ ಹೆಸರು:
ಕ್ಲೆರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌)

ಹುದ್ದೆಗಳ ಸಂಖ್ಯೆ:
13,735


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?


ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್‌ ಹುದ್ದೆ ಸಂಖ್ಯೆ:
50

ವಿದ್ಯಾರ್ಹತೆ:
* ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು.
* ಯಾವುದೇ ಪದವಿಯ ಅಂತಿಮ ಸೆಮಿಸ್ಟರ್‌ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ. ಒಂದು ಸಲ್ಲಿಸಲು ವಿಫಲರಾದಲ್ಲಿ, ಅಂತಹವರ ಅಭ್ಯರ್ಥಿತನ ರದ್ದು ಮಾಡಲಾಗುತ್ತದೆ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ವಯೋಮಿತಿ:
* ದಿನಾಂಕ 01-04-2024 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು.
* ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.
* ಒಬಿಸಿ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮ, ಎಸ್‌ಸಿ / ಎಸ್‌ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ವೇತನ:
17900 – 47920

ಶುಲ್ಕ ವಿವರ:
* ಸಾಮಾನ್ಯ ಕೆಟಗರಿ / ಇತರೆ ಹಿಂದುಳಿದ ವರ್ಗಗಳು / EWS ಅಭ್ಯರ್ಥಿಗಳಿಗೆ ರೂ.750
* ಇತರೆ ಅಭ್ಯರ್ಥಿಗಳಿಗೆ ಪ್ರೋಸೆಸಿಂಗ್ ಶುಲ್ಕ ಮಾತ್ರ ಇರುತ್ತದೆ.


ಇದನ್ನೂ ಓದಿ; ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000!


ಅರ್ಜಿ ಸಲ್ಲಿಕೆ ಹೇಗೆ?;
ಅರ್ಹ ಅಭ್ಯರ್ಥಿಗಳು https://ibpsonline.ibps.in/sbidrjadec24/ ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
17-12-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
07-01-2025

State Bank Of India: SBI ಯಲ್ಲಿ ಜಾಬ್‌ ಆಫರ್‌
State Bank Of India: SBI ಯಲ್ಲಿ ಜಾಬ್‌ ಆಫರ್‌

ಇದನ್ನೂ ಓದಿ; ಇ-ಖಾತೆ ಪಡೆಯುವವರ ಗಮನಕ್ಕೆ; ನಿಮಗಿಲ್ಲಿದೆ ಮುಖ್ಯ ಮಾಹಿತಿ, ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು