State General Secretaries: ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನಿಯುಕ್ತಿ

State General Secretaries: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನು (State General Secretaries: ) ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ; ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ

ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ (State General Secretaries: ) ಪಟ್ಟಿ:
* ಮಹಿಳಾ ಮೋರ್ಚಾ: ಶಿಲ್ಪಾ ಟಿ.ಸುವರ್ಣ (ಉಡುಪಿ ಜಿಲ್ಲೆ) ಡಾ.ಶೋಭಾ ಸಂಗನಗೌಡ (ಹಾವೇರಿ).
* ಯುವ ಮೋರ್ಚಾ : ಹರೀಶ್ ಪೂಂಜಾ (ದಕ್ಷಿಣ ಕನ್ನಡ), ಸಂದೀಪ್ ರವಿ (ಬೆಂಗಳೂರು ದಕ್ಷಿಣ).
* ಎಸ್‌.ಟಿ ಮೋರ್ಚಾ : ಕೃಷ್ಣಾ ನಾಯಕ್ (ಮೈಸೂರು), ಬಸವರಾಜ ಹುಂದ್ರಿ (ಚಿಕ್ಕೋಡಿ).
* ಎಸ್‌.ಸಿ ಮೋರ್ಚಾ : ಉಮೇಶ್ ಕಾರಜೋಳ (ಬಾಗಲಕೋಟೆ), ಮಹೇಂದ್ರ ಕೌತಾಳ (ಹುಬ್ಬಳ್ಳಿ- ಧಾರವಾಡ).

ಇದನ್ನೂ ಓದಿ; ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?

* ಹಿಂದುಳಿದ ವರ್ಗಗಳ ಮೋರ್ಚಾ : ಅವ್ವಣ್ಣ ಮ್ಯಾಕೇರಿ (ಕಲಬುರಗಿ ಗ್ರಾಮಾಂತರ), ಸೋಮಶೇಖರ್ (ಬೆಂಗಳೂರು ದಕ್ಷಿಣ).
* ರೈತ ಮೋರ್ಚಾ : ಡಾ.ಬಿ.ಸಿ.ನವೀನ್ ಕುಮಾರ್ (ಕೊಡಗು), ಕಲ್ಮರುಡಪ್ಪ (ಚಿಕ್ಕಮಗಳೂರು).
* ಅಲ್ಪಸಂಖ್ಯಾತ ಮೋರ್ಚಾ : ಇಂದ್ರ ಕುಮಾರ್ (ಬೆಂ.ದಕ್ಷಿಣ), ರೌಫುದ್ದೀನ್ ಕಛೇರಿವಾಲೆ (ಬೀದರ್)

State General Secretaries: ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನಿಯುಕ್ತಿ
State General Secretaries: ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನಿಯುಕ್ತಿ

ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲಾ ಘಟಕಗಳ ನೂತನ ಅಧ್ಯಕ್ಷರ ನೇಮಕ

ಬೆಂಗಳೂರು: ಬಿಜೆಪಿಯು 39 ಸಂಘಟನಾತ್ಮಕ ಜಿಲ್ಲಾ ಘಟಕಗಳ ನೂತನ ಅಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

1. ಮೈಸೂರು ನಗರ- ಎಲ್.ನಾಗೇಂದ್ರ
2. ಮೈಸೂರು ಗ್ರಾಮಾಂತರ- ಎಲ್.ಆರ್.ಮಹಾದೇವಸ್ವಾಮಿ
3. ಚಾಮರಾಜನಗರ- ಸಿ.ಎಸ್.ನಿರಂಜನ ಕುಮಾರ್
4. ಮಂಡ್ಯ- ಇಂದ್ರೇಶ್ ಕುಮಾರ್
5. ಹಾಸನ- ಸಿದ್ದೇಶ್ ನಾಗೇಂದ್ರ
6. ಕೊಡಗು- ರವಿ ಕಾಳಪ್ಪ
7. ದಕ್ಷಿಣ ಕನ್ನಡ- ಸತೀಶ್ ಕುಂಪಲ
8. ಉಡುಪಿ- ಕಿಶೋರ್ ಕುಂದಾಪುರ
9. ಚಿಕ್ಕಮಗಳೂರು- ದೇವರಾಜ ಶೆಟ್ಟಿ
10. ಶಿವಮೊಗ್ಗ- ಟಿ.ಡಿ.ಮೇಘರಾಜ್
11. ಉತ್ತರಕನ್ನಡ- ಎನ್.ಎಸ್.ಹೆಗಡೆ
12. ಹಾವೇರಿ- ಅರುಣ್ ಕುಮಾರ್ ಪೂಜಾರ
13. ಹುಬ್ಬಳ್ಳಿ- ಧಾರವಾಡ ತಿಪ್ಪಣ್ಣ ಮಜ್ಜಗಿ
14. ಧಾರವಾಡ ಗ್ರಾಮಾಂತರ- ನಿಂಗಪ್ಪ ಸುತ್ತಗಟ್ಟಿ
15. ಗದಗ- ರಾಜು ಕುರಡಗಿ
16. ಬೆಳಗಾವಿ ನಗರ-ಗೀತಾ ಸುತಾರ್
17. ಬೆಳಗಾವಿ ಗ್ರಾಮಾಂತರ- ಸುಭಾಷ್ ಪಾಟೀಲ
18. ಚಿಕ್ಕೋಡಿ- ಸತೀಶ್ ಅಪ್ಪಾಜಿಗೋಳ್
19. ಬಾಗಲಕೋಟೆ- ಶಾಂತಗೌಡ ಪಾಟೀಲ
20. ವಿಜಯಪುರ- ಆರ್.ಎಸ್.ಪಾಟೀಲ
21. ಬೀದರ್- ಸೋಮನಾಥ ಪಾಟೀಲ
22. ಕಲಬುರಗಿ ನಗರ- ಚಂದ್ರಕಾಂತ ಪಾಟೀಲ
23. ಕಲಬುರಗಿ ಗ್ರಾಮಾಂತರ-ಶಿವರಾಜ ಪಾಟೀಲ ರದ್ದೇವಾಡಿ
24. ಯಾದಗಿರಿ-ಅಮೀನ್ ರೆಡ್ಡಿ
25. ರಾಯಚೂರು- ಡಾ.ಶಿವರಾಜ ಪಾಟೀಲ
26. ಕೊಪ್ಪಳ- ನವೀನ್ ಗುಳಗಣ್ಣನವರ್
27. ಬಳ್ಳಾರಿ- ಅನೀಲ್ ಕುಮಾರ್ ಮೋಕಾ
28. ವಿಜಯನಗರ- ಚನ್ನಬಸವನಗೌಡ ಪಾಟೀಲ
29. ದಾವಣಗೆರೆ- ರಾಜಶೇಖರ್
30. ಚಿತ್ರದುರ್ಗ ಎ.ಮುರಳಿ
31. ತುಮಕೂರು- ಎಚ್.ಎಚ್. ರವಿಶಂಕರ (ಹೆಬ್ಬಾಕ)
32. ಮಧುಗಿರಿ- ಬಿ.ಸಿ.ಹನುಮಂತೇಗೌಡ
33. ರಾಮನಗರ ಆನಂದಸ್ವಾಮಿ
34. ಬೆಂಗಳೂರು ಗ್ರಾಮಾಂತರ- ರಾಮಕೃಷ್ಣಪ್ಪ
35. ಚಿಕ್ಕಬಳ್ಳಾಪುರ- ರಾಮಲಿಂಗಪ್ಪ
36. ಕೋಲಾರ- ಡಾ.ಕೆ.ಎನ್.ವೇಣುಗೋಪಾಲ
37. ಬೆಂಗಳೂರು ಉತ್ತರ- ಎಸ್.ಹರೀಶ್
38. ಬೆಂಗಳೂರು ಕೇಂದ್ರ- ಸಪ್ತಗಿರಿಗೌಡ
39. ಬೆಂಗಳೂರು ದಕ್ಷಿಣ- ಸಿ.ಕೆ.ರಾಮಮೂರ್ತಿ

ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು, ರಾಜ್ಯ ಕಾರ್ಯಾಲಯ ಸಹ ಕಾರ್ಯದರ್ಶಿ ಬಿ.ಎಚ್.ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೀವ್ರ ಪೈಪೋಟಿ ನಡುವೆ ದೇವರಾಜ್ ಶೆಟ್ಟಿ ನೇಮಕ:
ಚಿಕ್ಕಮಗಳೂರು ಜಿಲ್ಲೆಯ ನೂತನ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ದೇವರಾಜ್ ಶೆಟ್ಟಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಹತ್ತಾರು ಜನರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಮೂವರ ಹೆಸರು ಕೇಳಿ ಬಂದಿತ್ತು. ಅದರಲ್ಲೂ ದೇವರಾಜ್ ಶೆಟ್ಟಿ ಹೆಸರು ಪೈಪೋಟಿಯಲ್ಲಿ ಮುಂಚೂಣಿಯಲ್ಲಿತ್ತು. ನಿರೀಕ್ಷೆಯಂತೆ ದೇವರಾಜ್ ಶೆಟ್ಟಿ ಹೆಸರು ಆಯ್ಕೆಯಾಗಿದೆ. ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ನೇಮಕಾತಿ ಮಹತ್ವ ಪಡೆದಿದ್ದು ನೂತನ ಜಿಲ್ಲಾಧ್ಯಕ್ಷರ ಹೆಗಲಿಗೆ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ಜವಾಬ್ದಾರಿ ಹೊರಿಸಿದಂತಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1.  6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  2.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  3. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  4. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  5.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  6. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  7. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  8. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  9. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  11. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  12. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  13.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  14.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  15. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  16. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  17.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  18. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  19. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇