(State government 25:) ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ತರುವುದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ
ಮಾಹಿತಿ ಪ್ರಕಾರ ಐದು ಗುಂಪುಗಳ ಬದಲಾಗಿ ಮೂರು ವರ್ಗವನ್ನು ಮಾಡುವುದಕ್ಕೆ ಸಚಿವ ಸಂಪುಟ ನಿರ್ಧಾರ ಮಾಡಿದೆ ಎನ್ನಲಾಗಿದೆ. ಇದಲ್ಲದೇ ಎಡಕ್ಕೆ ಆರು, ಬಲಗೈಗೆ ಆರು. ಇತರರಿಗೆ ನಾಲ್ಕು ಮೀಸಲಾತಿ ನೀಡುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ನಾಗಮೋಹನ್ ಅವರ ವರದಿಯಲ್ಲಿ ಐದು ಗುಂಪುಗಳನ್ನು ವಿಂಗಡನೆ ಮಾಡಲಾಗಿತ್ತು.
ಪರಿಶಿಷ್ಟ ಕುಟುಂಬಗಳ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ಮೇ 5ರಿಂದ ವಿವಿಧ ಹಂತಗಳಲ್ಲಿ ‘ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ’ ನಡೆದಿತ್ತು ಅದರಂತೆ ಆಗಸ್ಟ್ 3, 2025 ರಂದು ಪರಿಶಿಷ್ಟ ಜಾತಿ ಒಳ ಮೀಸಲಾತಿ ಆಯೋಗದ ಅಧ್ಯಕ್ಷ ಎಚ್.ಎನ್. ನಾಗಮೋಹನ್ದಾಸ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿದ್ದರು.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ
ವರದಿ ಸಲ್ಲಿಕೆ ಬಳಿಕ ಸೇರಿದದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಭೆ ಸೇರುವುದಕ್ಕೆ ಸಚಿವ ಸಂಪುಟ ಸಂಪುಟ ನಿರ್ಧಾರ ಮಾಡಿತ್ತು, ಅದರಂತೆ ಇಂದು ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿದೆ ಎನ್ನಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (State government 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





