State Government: ನಿವೃತ್ತಿ ಹೊಂದಿದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಅನುಸಾರದಂತೆ ಪಿಂಚಣಿ ಮಂಜೂರಾತಿಗೆ ಆದೇಶಿಸಿದೆ.
ದಿನಾಂಕ: 01/07/2022 ರಿಂದ 31/07/2024 ರ ವರೆಗೆ ನಿವೃತರಾಗಿರುವ ಸರ್ಕಾರಿ ಅಧಿಕಾರಿ/ನೌಕರರುಗಳಿಗೆ 7 ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಗಳಿಕೆ ರಜೆ ನಗಧೀಕರಣ, ಡಿ.ಸಿ.ಆರ್.ಜಿ ಮತ್ತು ಕಮ್ಯೂಟೇಷನ್ ಸವಲತ್ತುಗಳನ್ನು ದಿ 01/07/2022ರಿಂದ ಅನ್ವಯಿಸುವಂತೆ ಮನವಿಗಳನ್ನು ಸಲ್ಲಿಸಿರುತ್ತಾರೆ ಈ ಮನವಿಯ ಕುರಿತಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; SC-ST ಸಮುದಾಯದವರು ಮಿಸ್ ಮಾಡ್ಡೆ ಈ ಸುದ್ದಿ ಓದಿ

ಇದನ್ನೂ ಓದಿ: 1000 VAO ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ; ಚೆಕ್ ಮಾಡುವ ವಿಧಾನ ಇಲ್ಲಿದೆ…
ಈ ಮೇಲ್ಕಂಡ ಪತ್ರದ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ (State Government) ನೌಕರರ 8 ವೇತನ ಆಯೋಗದ ವೇತನ ಮತ್ತು ಪಿಂಚಣಿಯನ್ನು ದಿನಾಂಕ: 01/08/2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲು ಸರ್ಕಾರದಲ್ಲಿ ನೀತಿ-ನಿರ್ಧಾರವನ್ನು ಕೈಗೊಳ್ಳಲಾಗಿರುತ್ತದೆ.
ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಸಹಾಯಧನ; ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?
ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ಕೈಗೊಳ್ಳಲಾದ ನೀತಿ ನಿರ್ಣಯವನ್ನು ಅನುಷ್ಠಾನಗೊಳಿಸಿ ಹೊರಡಿಸಿರುವ ದಿನಾಂಕ:23/08/2024ರ ಸರ್ಕಾರಿ ಆದೇಶ ಸಂ: ಆಇ 21 ಎಸ್‌ಆರ್‌ಪಿ 2024 ಮತ್ತು ದಿನಾಂಕ: 28/08/2024ರ ಸರ್ಕಾರಿ ಆದೇಶ ಸಂ: ಆಇ-ಪಿಇಎನ್/262/2024ರ ಆದೇಶಗಳು ವಿಶ್ವತವಾಗಿದ್ದು ಸ್ವಯಂ-ವೇದ್ಯವಾಗಿರುತ್ತವೆ. ಸದರಿ ನಿಯಮಗಳ ಅವಕಾಶಗಳನ್ವಯ ನೌಕರರ ಪಿಂಚಣಿಯನ್ನು ಪರಿಷ್ಕರಿಸಿ ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಲು ಅವಕಾಶ ಕಲ್ಪಿಸೆಲಾಗಿರುತ್ತದೆ ಎಂದು ತಿಳಿಸಲು ನಿರ್ದೇಶಿಸಿದ್ದಾರೆ.
ಇದನ್ನೂ ಓದಿ: ಬಿಎಡ್ ವಿದ್ಯಾರ್ಥಿಗಳ ಗಮನಕ್ಕೆ ಸರ್ಕಾರದಿಂದ ಮಹತ್ವದ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





