(State Scholarships) 6 ನೇ ತರಗತಿಯಿಂದ 9 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ದೀನ್ ದಯಾಳ್ ಸ್ಪರ್ಶ್ ಯೋಜನೆ ಅಡಿಯಲ್ಲಿ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 18ನೇ ಕಂತಿನ ಹಣ ಈ ದಿನ ಜಮಾ!; ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ!
ಸ್ಪರ್ಶ ಎಂದರೆ, ಹವ್ಯಾಸವಾಗಿ ಸ್ಟ್ಯಾಂಪ್‍ಗಳಲ್ಲಿ ಆಪ್ಟಿಟ್ಯೂಡ್ ಮತ್ತು ಸಂಶೋಧನೆಯ ಪ್ರಚಾರಕ್ಕಾಗಿ ಸ್ಕಾಲರ್ ಶಿಪ್ ಎಂದರ್ಥ. ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸುವುದು ಈ ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಮಹಿಳೆಯರಿಗೆ ಉಚಿತ ಗ್ಯಾಸ್ ಯೋಜನೆ; ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆಯಡಿ, 2023-24 ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ/ ಫಿಲಾಟೆಲಿಕ್ ಕ್ಲಬ್‍ನ ಸದಸ್ಯರು ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6 ನೇ ತರಗತಿಯಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 6 ಸಾವಿರಗಳ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಿದೆ.
ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ 35,000 ಸ್ಕಾಲರ್ ಶಿಪ್; ಆದರೆ, ಈ ಷರತ್ತು ಅನ್ವಯ
ಹಂತ-1 ಅಂಚೆಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು/ಪೋಸ್ಟ್ ಮಾಡಲು ಆಗಸ್ಟ್, 31 ಕೊನೆಯ ದಿನವಾಗಿದೆ.
ಕೊಡಗು ಜಿಲ್ಲೆಯ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನದ ಈ ಯೋಜನೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುತ್ತಿದೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ; ಇನ್ನೂ ಮುಂದೆ ಅಕ್ಕಿ ಜೊತೆ ಉಚಿತವಾಗಿ ಸಿಗಲಿದೆ ದಿನಸಿ ಸಾಮಗ್ರಿ!
ಹೆಚ್ಚಿನ ಮಾಹಿತಿಗೆ ಬಿ.ಎಸ್.ಸುದರ್ಶನ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಕೊಡಗು ಅಂಚೆ ವಿಭಾಗ ದೂ.ಸಂ. 9448291044 ನ್ನು ಸಂಪರ್ಕಿಸಬಹುದು ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ಪರಿಹಾರದ ಹಣ ಜಮಾ!; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






