LIC Vidyadhan Scholarship: ಎಲ್‌ಐಸಿ ವಿದ್ಯಾಧನ್ ಸ್ಕಾಲರ್‌ಶಿಪ್ 2023

LIC Vidyadhan Scholarship: 11 ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಅಧ್ಯಯನ ಮಾಡುತ್ತಿರುವ ಆರ್ಥಿಕ ದುರ್ಬಲ ಕುಟುಂಬಗಳ ವಿದ್ಯಾರ್ಥಿಗಳ ಬಲವರ್ಧನೆಗಾಗಿ ಎಲ್.ಐ.ಸಿ ಫೈನಾನ್ಸ್ ಲಿಮಿಟೆಡ್ ರೂಪಿಸಿರುವ ಯೋಜನೆ ಎಲ್.ಐ.ಸಿ ಎಚ್.ಎಫ್.ಎಲ್ ವಿದ್ಯಾಧನ್ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; 108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ; ವಿಶ್ವದಲ್ಲಿಯೇ ಅತ್ಯಂತ ಎತ್ತರದ ಭವ್ಯ ಪ್ರತಿಮೆ

ಅರ್ಹತೆ:
2023-24 ಶೈಕ್ಷಣಿಕ ವರ್ಷದಲ್ಲಿ 11ನೇ ತರಗತಿ ಮತ್ತು ಮೊದಲ ಪದವಿ ಮತ್ತು ಮೊದಲ ವರ್ಷದ ಸ್ನಾತಕೋತ್ತರ ಪದವಿ ಪ್ರವೇಶಿಸಿರುವ ಭಾರತೀಯ ವಿದ್ಯಾರ್ಥಿಗಳು ಈ ಸ್ಕಾಲರ್ ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.

LIC Vidyadhan Scholarship:
LIC Vidyadhan Scholarship:

* ಅರ್ಜಿದಾರರು ತಮ್ಮ ಹಿಂದಿನ ವರ್ಷದ ತರಗತಿಯಲ್ಲಿ ಶೇ 60ಕ್ಕಿಂತ ಹೆಚ್ಚಿನ ಅಂಕಗಳಿಸಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲ ಮೂಲಗಳಿಂದ 3.60 ಲಕ್ಷ ಮೀರಬಾರದು.

ಇದನ್ನೂ ಓದಿ; ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಗುಡ್ ನ್ಯೂಸ್;  ಕರ್ನಾಟಕ ಪ್ರವಾಸದ ಫೋಟೋ, ರೀಲ್ಸ್‌ ಹಂಚಿಕೊಳ್ಳಿ 2 ದಿನ ಉಚಿತ ಪ್ರವಾಸದ ಗಿಪ್ಟ್‌ ಪಡೆಯಿರಿ

ಆರ್ಥಿಕ ನೆರವು:
ವಾರ್ಷಿಕ 25 ಸಾವಿರವರೆಗೆ

ಅರ್ಜಿ ಸಲ್ಲಿಸಲು ಕೊನೆ ದಿನ:
30-09-2023

ಅರ್ಜಿ ಸಲ್ಲಿಸುವ ವಿಧಾನ:LIC Vidyadhan Scholarship:
ಆನ್‌ಲೈನಲ್ಲಿ ಅರ್ಜಿ ಹಾಕಬಹುದು.

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 22.09.2023

ಹೆಚ್ಚಿನ ಮಾಹಿತಿಗೆ: www.b4s.in/praja/LHVC11 ಈ ವೆಬ್ ಸೈಟ್ ಗೆ ಬೇಟಿ ನೀಡಬಹುದು

ಪ್ರಮುಖ ಸುದ್ದಿಗಳನ್ನು ಓದಿ

  1. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  2. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  3. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  4. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  5. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  6. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  7. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  8. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  9. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  10. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  11. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  12. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  13. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  14. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  15. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  16. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  17. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  18. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  19. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  20. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  21. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  22. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇