(SU Cooperative Bank:) ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?
ಉದ್ಯೋಗ ಬ್ಯಾಂಕ್:
ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್
ಹುದ್ದೆಯ ಹೆಸರು:
ಫ್ರಂಟ್ ಡೆಸ್ಕ್ ಅಸೋಸಿಯೇಟ್ (Front Desk Associate)
ಹುದ್ದೆಗಳ ಸಂಖ್ಯೆ:
50
ವೇತನ:
21400- 42000
(SU Cooperative Bank:) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
08-04-2025ರ ಸಂಜೆ 5.00 ಗಂಟೆಯೊಳಗೆ.
ಇದನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ
ವಿದ್ಯಾರ್ಹತೆ:
* ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಈ ಕೆಳಗಿನ ಯಾವುದೇ ಪದವಿಯನ್ನು ಹೊಂದಿರಬೇಕು. (ಪದವಿಯ ಎಲ್ಲಾ ವರ್ಷದ ಸರಾಸರಿ ಶೇಕಡಾ 50 ಮತ್ತು ಶೇಕಡಾ 50ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ತೇರ್ಗಡೆ ಹೊಂದಿರಬೇಕು.)
* ಬಿ.ಕಾಮ್, ಬಿ.ಬಿ.ಎ, ಬಿ.ಬಿ.ಎಮ್/ಬಿ.ಇ/ ಬಿ.ಎಸ್.ಸಿ/ ಬಿ.ಎ. ಬಿ.ಎಸ್.ಸಿ – ಗಣಿತ ಅಥವಾ ಸಂಖ್ಯಾಶಾಸ್ತ್ರ ವಿಷಯವನ್ನು ಕಡ್ಡಾಯವಾಗಿ ಒಂದು ಐಚ್ಛಿಕ ವಿಷಯವನ್ನಾಗಿ ಅಧ್ಯಯನ ಮಾಡಿರಬೇಕು.
* ಬಿ.ಎ-ಗಣಿತ, ಸಂಖ್ಯಾಶಾಸ್ತ್ರ ಅಥವಾ ಅರ್ಥಶಾಸ್ತ್ರ ವಿಷಯವನ್ನು ಕಡ್ಡಾಯವಾಗಿ ಒಂದು ಐಚ್ಛಿಕ ವಿಷಯವನ್ನಾಗಿ ಹಾಗೂ ಕಾಲಕಾಲಕ್ಕೆ ಕರ್ನಾಟಕ ಅಧ್ಯಯನ ಮಾಡಿರಬೇಕು
* ಎಂ.ಬಿ.ಎ ಅಥವಾ ಎಂ.ಕಾಂ ಆಥವಾ ಗಣಿತ / ಸಂಖ್ಯಾಶಾಸ್ತ್ರ ಅರ್ಥಶಾಸ್ತ್ರ / ಬ್ಯಾಂಕಿಂಗ್ / ಎಕೌಂಟನ್ಸಿ ಅನ್ವಯವಾಗುವ ವಿಷಯಗಳೊಂದಿಗೆ ತೇರ್ಗಡೆಯಾಗಿ, ಸ್ನಾತಕೋತ್ತರ ಪದವಿ (ಮಾಸ್ಟರ್ ಡಿಗ್ರಿ) ಹೊಂದಿದವರಿಗೆ ಹಾಗೂ ಡಿಪ್ಲೋಮಾ ಇನ್ ಬ್ಯಾಂಕಿಂಗ್ / ಡಿಪ್ಲೋಮಾ ಇನ್ ಕೋಒಪರೇಟಿವ್ ಬಿಸಿನೆಸ್ ಮ್ಯಾನೇಜೆಂಟ್ / ಜೆ.ಎ.ಐ.ಐ.ಬಿ / ಸಿ.ಎ.ಐ.ಐ.ಬಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಕೆ ಹೇಗೆ?:
ಬ್ಯಾಂಕ್ ಪೂರೈಸುವ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗಳನ್ನು ಸ್ವದೃಢೀಕೃತ ಪ್ರತಿಗಳೊಂದಿಗೆ ಅರ್ಜಿಯನ್ನು ವಿಳಾಸ – “ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ., ಕೇಂದ್ರ ಕಛೇರಿ, ರಾಯರಪೇಟೆ, ಶಿರಸಿ – 581 401 (ಉ.ಕ) ಈ ವಿಳಾಸಕ್ಕೆ ಪ್ರಕಟಣೆಯ ದಿನಾಂಕದಿಂದ 21 ದಿನಗಳೊಳಗಾಗಿ ತಲುಪುವಂತೆ ಸಲ್ಲಿಸತಕ್ಕದ್ದು.
ಅರ್ಜಿಯ ಜೊತೆಗೆ “ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿ, ಶಿರಸಿ” ಹೆಸರಿಗೆ ರೂ.1000 ಡಿಮಾಂಡ್ ಡ್ರ್ಯಾಫ್ಟ್ ಅನ್ನು ಸಲ್ಲಿಸತಕ್ಕದ್ದು.
ಲಕೋಟೆಯ ಮೇಲೆ “ಶ್ರಂಟ್ ಡೆಸ್ಕ್ ಅಸೋಸಿಯೇಟ್ (Front Desk Associate) ಹುದ್ದೆಗೆ ಅರ್ಜಿ ಎಂದು ಸ್ಪಷ್ಟವಾಗಿ ನಮೂದಿಸತಕ್ಕದ್ದು.
ಇನ್ನು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ಅಧಿಕೃತ ಜಾಲತಾಣಕ್ಕೆ www.sirsiurbanbank.in ಭೇಟಿ ನೀಡಬಹುದಾಗಿದೆ. (SU Cooperative Bank:)

ಇತ್ತೀಚಿನ ಜನಪ್ರಿಯ ಸುದ್ದಿಗಳು (SU Cooperative Bank:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





