Subsidy: ಸ್ವಂತ ಉದ್ಯೋಗ ಮಾಡುವ ಆಸಕ್ತಿ ಇದೆಯಾ?

Subsidy: ಸರ್ಕಾರವೂ ಸಹ ಸ್ವಂತ ಉದ್ಯೋಗ ಮಾಡುವವರ ಬೆನ್ನೆಲುಬಾಗಿ ನಿಂತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳ ರೂಪದಲ್ಲಿ ಸಹಾಯ ಮಾಡುತ್ತಿವೆ.

ಇದನ್ನೂ ಓದಿ; ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಈ ದಿನ ಬರಲಿದೆ 16 ಕಂತಿನ ಹಣ

ಇದೀಗ ರಾಜ್ಯ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತ ಸಮುದಾಯವರಿಗಾಗಿ ಸ್ವ-ಉದ್ಯೋಗ ಮಾಡಲು ಇಚ್ಚಿಸುವವರಿಗೆ ಸಹಾಯ ಧನ ನೀಡಲು ನಿರ್ಧರಿಸಿದೆ. ಇದಕ್ಕಾಗಿ ಅಲ್ಪ ಸಂಖ್ಯಾತ ಸಮುದಾಯದವರಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಫೆ.29 ಕೊನೆಯ ದಿನವಾಗಿದೆ.

ಇದನ್ನೂ ಓದಿ; ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾನಿಂದ ನೇಮಕಾತಿ; 3000 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?

Subsidy: ಯಾರೆಲ್ಲಾ ಅರ್ಜಿ ಸಲ್ಲಿಸಬಹುದು:
ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ್, ಪಾರ್ಸಿ, ಸಿಕ್ ಹಾಗೂ ಆಂಗ್ಲೋ ಇಂಡಿಯನ್ ಸಮುದಾಯಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಉದ್ಯೋಗ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದು:
ಈ ಯೋಜನೆ ಅಡಿಯಲ್ಲಿ ಸಣ್ಣ ಪ್ರಮಾಣದ ಕಿರಾಣಿ ಅಂಗಡಿ, ಗ್ಯಾರೇಜ್, ಗುಡಿ ಕೈಗಾರಿಕೆ, ಹೂ, ಹಣ್ಣು, ತರಕಾರಿ ಮಾರಾಟ ಸೇರಿದಂತೆ ಸಣ್ಣ ಪ್ರಮಾಣದ ಉದ್ಯಮ ಹಾಗೂ ಕೃಷಿ ಆಧರಿತ ಉದ್ಯಮ ಶುರು ಮಾಡಲು ಸಹ ಈ ಯೋಜನೆ ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ; ನರೇಗಾ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್

ಸಹಾಯ ಧನ ಎಷ್ಟು?;
ಈ ಯೋಜನೆ ಅಡಿಯಲ್ಲಿ ಶೇ.33 ಘಟಕ ವೆಚ್ಚ ಅಥವಾ 1 ಲಕ್ಷ ರೂ.ಗಳ ವರೆಗೆ ಸಹಾಯ ಧನ ಸಿಗಲಿದೆ.

Subsidy: ಸ್ವಂತ ಉದ್ಯೋಗ ಮಾಡುವ ಆಸಕ್ತಿ ಇದೆಯಾ?
Subsidy: ಸ್ವಂತ ಉದ್ಯೋಗ ಮಾಡುವ ಆಸಕ್ತಿ ಇದೆಯಾ?

ಇದನ್ನೂ ಓದಿ; ಗ್ಯಾರಂಟಿ ಯೋಜನೆಯ ಹಣ ಬಂದಿಲ್ವಾ..?; ಹಾಗಾದ್ರೆ ಇಲ್ಲಿದೆ ಗುಡ್ ನ್ಯೂಸ್

Subsidy: ಅರ್ಹತೆ ಏನು:
* ಅರ್ಜಿದಾರರು ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗೆ ಇರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಭಾಗದಲ್ಲಿ 81 ಸಾವಿರ ರೂ. ಹಾಗೂ ನಗರ ಪ್ರದೇಶದಲ್ಲಿ 1.30 ಲಕ್ಷ ರೂ. ಮೀರಿರಬಾರದು.
* ಅರ್ಜಿದಾರರ ಕುಟುಂಬದವರು ಯಾರೂ ಕೂಡ ಸರ್ಕಾರಿ ಉದ್ಯೋಗದಲ್ಲಿ ಇರಬಾರದು.
* ಈ ಎಲ್ಲ ಅರ್ಹತೆಗಳು ಇದ್ದಲ್ಲಿ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ