(subsidy loan) ಸ್ವತಂ ಉದ್ಯೋಗ ಪ್ರಾರಂಭಿಸುವವರಿಗೆ ಸರ್ಕಾರದಿಂದ 25 ರಿಂದ 30 ಲಕ್ಷದ ವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಈ ಯೋಜನೆಗಳನ್ನು ಪ್ರಾರಂಭಿಸುವ ಆಸಕ್ತಿ ಇದ್ದರೆ ಅರ್ಹತೆ, ಅರ್ಜಿ ಸಲ್ಲಿಕೆ ಹೇಗೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಮತ್ತೆ ಟ್ರೆಂಡಿಂಗ್ ನಲ್ಲಿ ‘RCB Hawa’ ರ‍್ಯಾಪ್ ಸಾಂಗ್; CSK ಫ್ಯಾನ್ಸ್ ಗೆ ಪರೋಕ್ಷವಾಗಿ ಕೌಂಟರ್ ಕೊಟ್ಟ ರ‍್ಯಾಪರ್ ಚೇತನ್
LLM ಯೋಜನೆಯಡಿಯಲ್ಲಿ ಕೋಳಿ ಸಾಕಾಣಿಕೆ, ಹೈನುಗಾರಿಕೆ ಅಥವಾ ಕುರಿ, ಮೇಕೆ ಸಾಕಾಣಿಕೆಗೆ ಸರ್ಕಾರದಿಂದ 25 ರಿಂದ 30 ಲಕ್ಷ ರೂಪಾಯಿಗಳ ಸಾಲ ಸಿಗುತ್ತದೆ.
ಇದನ್ನೂ ಓದಿ; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉದ್ಯೋಗ; 44 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾಗಾದರೆ ಈ ಯೋಜನೆಗೆ ಯಾರು ಅರ್ಹರು, ಯಾವ ದಾಖಲೆಗಳು ಬೇಕು?;
* ಈ ಉದ್ಯೋಗವನ್ನು ಪ್ರಾರಂಭಿಸಲು ಇಚ್ಚಿಸುವವರು ಸ್ವಂತಭೂಮಿಯನ್ನು ಹೊಂದಿರಬೇಕು.
* ಜೊತೆಗೆ ಭೂಮಿಯ ಪತ್ರ ಹಾಗೂ ಆಧಾರ್ ಕಾರ್ಡ್ ಪ್ರಮುಖ ದಾಖಲೆಗಳು ಬೇಕು.
* ಬಾಡಿಗೆ ಭೂಮಿಯನ್ನು ಹೊಂದಿರುವಂತಹ ರೈತರು ತಮ್ಮ ಅಗ್ರಿಮೆಂಟ್ ಪೇಪರ್ ಅನ್ನು ನೀಡಬೇಕು.
* ಯಾವ ಜಾಗದಲ್ಲಿ ಉದ್ಯೋಗ ಪ್ರಾರಂಭಿಸುತ್ತಿರೋ ಆ ಜಾಗದ ಜಿಪಿಎಸ್ ಫೋಟೋ ನೀಡಬೇಕು.
* ಆರು ತಿಂಗಳ ಬ್ಯಾಂಕ್ ಸ್ಟೇಟ್‌ಮೆಂಟ್
ಇದನ್ನೂ ಓದಿ; ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಇದೆಯೇ?; ಚೆಕ್ ಮಾಡಿಕೊಳ್ಳುವ ಸುಲಭ ವಿಧಾನ ಇಲ್ಲಿದೆ..
ಅರ್ಜಿ ಸಲ್ಲಿಕೆ ಹೇಗೆ?:
ಮೊದಲನೆಯದಾಗಿ ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಹೋಗಿ ಇದರ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಪಡೆದು ಅಲ್ಲಿಯೇ ಅರ್ಜಿ ಸಲ್ಲಿಸಿ ಸಾಲವನ್ನು ಪಡೆದುಕೊಳ್ಳಬಹುದು.
ಇದನ್ನೂ ಓದಿ; ಈ ಬ್ಯಾಂಕ್ ನಲ್ಲಿ ಸಿಗುತ್ತೆ ಆರೋಗ್ಯವೆಚ್ಚದ ಸಾಲ; ಯಾವ ಬ್ಯಾಂಕ್. ಯಾರು ಅರ್ಹರು ಇಲ್ಲಿದೆ ಡಿಟೈಲ್ಸ್
ಅಥವಾ https://nlm.udyamimitra.in ಈ ಅಧಿಕೃತ ವೆಬ್ ಸೈಟ್ ನಲ್ಲಿ ಹೋಗಿ ಬೇಕಾಗಿರುವಂತಹ ಮಾಹಿತಿಗಳನ್ನು ತುಂಬಿಸಿ ನಂತರ ಕೇಳಲಾಗುವಂತಹ ಡಾಕ್ಯುಮೆಂಟ್ ಗಳನ್ನು ಅಟಾಚ್ ಮಾಡಿ ಸಬ್ಮಿಟ್ ಮಾಡಿದ ನಂತರ ಈ ಯೋಜನೆಗೆ ಬೇಕಾಗಿರುವಂತಹ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ; ಸಂಗೀತಾ ಶೃಂಗೇರಿ ಫಿಟ್ನೆಸ್ ಹಿಂದಿನ ಸೀಕ್ರೆಟ್ ಏನು ಗೊತ್ತಾ?; ಇವರ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ








Leave a Reply