Subsidy-NM: ಪಹಣಿ ಹೊಂದಿರುವ ರೈತರ ಗಮನಕ್ಕೆ

(Subsidy-NM:) 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಪಹಣಿ ಹೊಂದಿರುವ ರೈತರಿಗೆ ಈ ಸಹಾಯಧನವನ್ನು ನೀಡಲಾಗುತ್ತಿದೆ. ಹಾಗಾದರೆ ಯಾವುದರಲ್ಲಿ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: PUC ಪಾಸ್‌ ಆದ ವಿದ್ಯಾರ್ಥಿಗಳ ಗಮನಕ್ಕೆ; 25,000 ರೂ ಸ್ಕಾಲರ್ಶಿಪ್‌ ಲಭ್ಯ ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಯಾರು ಅರ್ಹರು:
ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.

ಅರ್ಜಿ ಸಲ್ಲಿಕೆ ಹೇಗೆ?:
ಅರ್ಹರು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಇ-ಖಾತೆ ಪಡೆಯುವುದು ಇನ್ನು ಸುಲಭ; ಈ ದಾಖಲೆಯ ಅಗತ್ಯವಿಲ್ಲ


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?:
* ಆಧಾರ್ ಕಾರ್ಡ್ ಜೆರಾಕ್ಸ್
* ಪಹಣಿ
* ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್
* ಎರಡು ಸ್ಟ್ಯಾಂಪ್ ಅಳತೆಯ ಫೋಟೋ

ಈ ಯೋಜನೆ ಅಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು 4139 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್‍ಗಳು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಬಹುದು.


ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – 30 ಸಾವು; ಕ್ಷಣಾರ್ಧದಲ್ಲಿ ಸ್ಥಳಕ್ಕೆ ತಲುಪಿದ ಸೇನೆ, ಪೊಲೀಸ್, ಹಾಗೂ ವೈದ್ಯರ ತಂಡ ; ತಪ್ಪಿದ ಮಹಾ ದುರಂತ


ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್‍ಗಳನ್ನು ಹಾಗೂ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆಯಬಹುದು.

ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು.

Subsidy-NM: ಪಹಣಿ ಹೊಂದಿರುವ ರೈತರ ಗಮನಕ್ಕೆ
Subsidy-NM: ಪಹಣಿ ಹೊಂದಿರುವ ರೈತರ ಗಮನಕ್ಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ