subsidy;ತುಂತುರು ನೀರಾವರಿ ಘಟಕಗಳಿಗೆ ಶೇ.50 ರಷ್ಟು ಸಹಾಯಧನ

(subsidy;) ಕೃಷಿ ಇಲಾಖೆ ವತಿಯಿಂದ ರೈತರಿಗಾಗಿ ಹಲವು ಯೋಜನೆಯಡಿ ಕೃಷಿ ಯಂತ್ರ ಸೇರಿದಂತೆ ಇನ್ನಿತರ ಸೌಲಭ್ಯದಡಿಯಲ್ಲಿ ಸಹಾಯಧನ ಹಾಗೂ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಯಾಂತ್ರಿಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಕೇಕ್ ಪ್ರಿಯರಿಗೆ ಬಿಗ್ ಶಾಕ್; ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ


ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಗೆ ಬರುವ ರೈತರಿಗೆ ಸಾಮಾನ್ಯ ವರ್ಗದಡಿ ಶೇ.50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು.


ಇದನ್ನೂ ಓದಿ; ಯುವತಿಯ ಕಿವಿಯೊಳಗೆ ಇಯರ್‌ಫೋನ್ ಸ್ಪೋಟ; ಇಯರ್‌ ಫೋನ್, ಏರ್‌ ಪೋಡ್ ಬಳಸುವವರು ಒಮ್ಮೆ ಈ ಸುದ್ದಿ ಓದಿ


ರೈತರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತಿಯಾದಲ್ಲಿ ನಿಯಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

subsidy;ತುಂತುರು ನೀರಾವರಿ ಘಟಕಗಳಿಗೆ ಶೇ.50 ರಷ್ಟು ಸಹಾಯಧನ
subsidy;ತುಂತುರು ನೀರಾವರಿ ಘಟಕಗಳಿಗೆ ಶೇ.50 ರಷ್ಟು ಸಹಾಯಧನ

ಇದನ್ನೂ ಓದಿ;  ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್; ಖಾತೆಗೆ ಹಣ ಪಾವತಿ ಕುರಿತು ಲಕ್ಷ್ಮಿ ಹೆಬ್ಬಾಕ್ಟರ್ ಮಾಹಿತಿ;  ಏನಿದೆ? ಮಿಸ್ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!