(subsidy;-) ತೋಟಗಾರಿಕೆ ಇಲಾಖೆಯಿಂದ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್
ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್ ಗೆ ವೆಚ್ಚ ರೂ.50.000 ಇದ್ದು, ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ರೂ.20,000 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ ರೂ.25,000 ಸಹಾಯಧನವನ್ನು ನೀಡಲಾಗುವುದು.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ಅನುಮೋದಿತ ಕಂಪನಿಯಿಂದ ರಸಗೊಬ್ಬರ ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿಗೆ ಅ.30 ರೊಳಗೆ ಸಲ್ಲಿಸಿದ್ದಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್
ಇನ್ನು ಹೆಚ್ಚಿನ ಮಾಹಿತಿಗಾಗಿ ಪ್ರಸನ್ನ ಕುಮಾರ್.ಜಿ.ಹೆಚ್ ರೈ.ಸಂ.ಕೇಂದ್ರ ಕಸಬಾ ಮತ್ತು ಬಿಳಿಚೋಡು ಮೊ.ಸಂ. 9708338179, ಸುನೀಲ್ ಕುಮಾರ್. ಹೆಚ್.ಟಿ ರೈ.ಸಂ. ಕೇಂದ್ರ ಸೂಕ್ತ ಮೊ.ಸಂ. 7899942287 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ.

ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






