subsidy:ವಿವಿಧ ಕೃಷಿಯೇತರ ಸಬ್ಸಿಡಿ ಪಡೆಯಲು ಅರ್ಜಿ ಅಹ್ವಾನ

(subsidy:) ತೋಟಗಾರಿಕೆ ಇಲಾಖೆಯಿಂದ ಕೃಷಿಯೇತರ ಚಟುವಟಿಕೆಯಾದ ಜೇನು ಸಾಕಾಣಿಕೆ ಮಾಡಿ ರೈತರು ಆರ್ಥಿಕವಾಗಿ ಸದೃಢರಾಗಲಿ ಎಂಬ ಕಾರಣದಿಂದಾಗಿ ಜೇನು ಸಾಕಾಣಿಕೆಯನ್ನು ಉತ್ತೇಜಿಸಲು “ಜೇನು ಸಾಕಾಣಿಕೆ” ಕಾರ್ಯಕ್ರಮದ ಅಡಿಯಲ್ಲಿ ಅರ್ಹರಿಗೆ ಸಬ್ಸಿಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಷರತ್ತು ಅನ್ವಯ!


ಯಾವ ಜಿಲ್ಲೆಯವರು ಅರ್ಜಿ ಸಲ್ಲಿಸಬಹುದು? ಏನೆಲ್ಲಾ ಸೌಲಭ್ಯಗಳು ಸಿಗಲಿದೆ?
ಸದ್ಯಕ್ಕೆ ಈ ಯೋಜನೆಯ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೋಟಗಾರಿಕೆ ಇಲಾಖೆಯ ವತಿಯಿಂದ 2024-25ನೇ ಸಾಲಿಗೆ ಜಿಲ್ಲಾ ವಲಯದ ರೈತರಿಗೆ ಜೇನು ಸಾಕಾಣಿಕೆ ಮಾಡಲು ಜೇನು ಪೆಟ್ಟಿಗೆ, ಕುಟುಂಬ ಹಾಗೂ ಸ್ಟ್ಯಾಂಡ್ ಗಳನ್ನು ಖರೀದಿಸಲು ರೈತರಿಗೆ ಸಹಾಯಧನ ನೀಡಲು ಸರ್ಕಾರವು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ: ಕೊನೆ ಹಂತದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಯ ನಿಯಮ ಚೇಂಚ್; HSRP ನಂಬರ್ ಪ್ಲೇಟ್ ಈ ವಾಹನಗಳಿಗೆ ಮಾತ್ರ ಅನ್ವಯ!


ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಹರಿರುವ ಶಿವಮೊಗ್ಗ ಜಿಲ್ಲೆಯ ರೈತರು ಜಿಲ್ಲೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆಗಸ್ಟ್ 30 ಸಂಜೆ 5:00 ಗಂಟೆಯ ಒಳಗಾಗಿ ಅಥವಾ ನೇರವಾಗಿ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನೇರವಾಗಿ ಸಂಬಂಧಪಟ್ಟ ತಾಲೂಕಿನ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಬಿಪಿಎಲ್ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ; ಇನ್ಮುಂದೆ ಅಕ್ಕಿಯ ಹಣದ ಬದಲು ಈ ದಿನಸಿಗಳು ನೀಡಲು ಚಿಂತನೆ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಅಧಿಕೃತ ವೆಬ್ಸೈಟ್ ಲಿಂಕ್:
shimoga.nic.in

subsidy:ವಿವಿಧ ಕೃಷಿಯೇತರ ಸಬ್ಸಿಡಿ ಪಡೆಯಲು ಅರ್ಜಿ ಅಹ್ವಾನ
subsidy:ವಿವಿಧ ಕೃಷಿಯೇತರ ಸಬ್ಸಿಡಿ ಪಡೆಯಲು ಅರ್ಜಿ ಅಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?