Subsidy:ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಇನ್ನೂ 2 ತಿಂಗಳು ವಿಸ್ತರಣೆ

(Subsidy) ಎಲೆಕ್ಟ್ರಿಕ್ ವಾಹನಗಳಿಗೆ ನೀಡುವ ಸಬ್ಸಿಡಿಯನ್ನು ಇನ್ನು ಒಂದೆರಡು ತಿಂಗಳ ಕಾಲ ಮುಂದುವರಿಸಲಾಗುತ್ತದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್. ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.


ಇದನ್ನೂ ಓದಿ; ವಾಹನ ಮಾಲೀಕರ ಗಮನಕ್ಕೆ; ಇನ್ನೂ ನಿಮ್ಮ ವಾಹನಕ್ಕೆ HSRP ನಂಬರ್​ ಪ್ಲೇಟ್ ಹಾಕಿಸಿಲ್ಲವೇ..?​; ನಂಬರ್ ಪ್ಲೇಟ್ ಅಳವಡಿಸಲು 4 ದಿನ ಮಾತ್ರ ಬಾಕಿ; ಇನ್ಮೇಲೆ ಬೀಳುತ್ತೆ ಭಾರೀ ದಂಡ..!


ಸಬ್ಸಿಡಿ ಬಗ್ಗೆ ವಾಹನ ಮಾರಾಟಗಾರರು, ಗ್ರಾಹಕರು ಆತಂಕಪಡಬಾರದು. ಈ ತಿಂಗಳು ಕೊನೆಯಾಗುವ ಸಬ್ಸಿಡಿ ಯೋಜನೆ ಮುಂದುವರೆಸಲಾಗುತ್ತದೆ ಎಂದು ತಿಳಿಸಿದರು. ಎಲೆಕ್ಟ್ರಿಕ್ ಸ್ಕೂಟರ್, ಆಟೋ ವಾಣಿಜ್ಯ ಆಟೋಗಳಿಗೆ ಕೇಂದ್ರ ಸರ್ಕಾರ ಕ್ರಮವಾಗಿ 10,000 ರೂ., 25,000 ರೂ ಹಾಗೂ 50,000 ರೂ. ಸಬ್ಸಿಡಿ ನೀಡುತ್ತದೆ. ಇದಕ್ಕಾಗಿ ಇ.ಎಂ.ಪಿ.ಎಸ್. ಯೋಜನೆ ಜಾರಿಯಲ್ಲಿದ್ದು, ಸೆಪ್ಟೆಂಬರ್ 30ಕ್ಕೆ ಅಂತ್ಯವಾಗಬೇಕಿತ್ತು, ಆದರೆ, ಅದನ್ನು ಫೇಮ್ 3 ಯೋಜನೆಯ ಅಂತಿಮಗೊಂಡು ಜಾರಿಯಾಗುವವರೆಗೆ ಮುಂದುವರಿಸಲಾಗುವುದು.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಬಹುತೇಕ ಒಂದೆರಡು ತಿಂಗಳ ಕಾಲ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಯೋಜನೆ ಮುಂದುವರೆಯಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.(Subsidy)

Subsidy:ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಇನ್ನೂ 2 ತಿಂಗಳು ವಿಸ್ತರಣೆ
Subsidy:ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಇನ್ನೂ 2 ತಿಂಗಳು ವಿಸ್ತರಣೆ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!