(Supreme Court) ಭಾರತದ ಸರ್ವೋಚ್ಛ ನ್ಯಾಯಾಲಯ ಅಥವಾ ಭಾರತದ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಮೇ 1 ರಿಂದ ದೇಶಾದ್ಯಂತ ಹೊಸ ರೂಲ್ಸ್ ಜಾರಿ!; ಈ ಎಲ್ಲಾ ನಿಯಮಗಳಲ್ಲಿ ಬದಲಾವಣೆ; ಇಲ್ಲಿದೆ ನೋಡಿ ಡಿಟೈಲ್ಸ್
ಹುದ್ದೆಯ ವಿವರ:
ಅಸಿಸ್ಟೆಂಟ್ ರಿಜಿಸ್ಟ್ರಾರ್ (ಕಂಪ್ಯೂಟರ್) ಹುದ್ದೆ
ಹುದ್ದೆಯ ಸಂಖ್ಯೆ:
01
ಉದ್ಯೋಗ ಸ್ಥಳ:
ನವದೆಹಲಿ
ವೇತನ:
78,800
ವಿದ್ಯಾರ್ಹತೆ:
ಭಾರತದ ಸುಪ್ರೀಂ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಅಪ್ಲಿಕೇಶನ್ನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಐಟಿಯಲ್ಲಿ ಬಿಇ, ಅಥವಾ ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತದ ಸುಪ್ರೀಂ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 1, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು.
ಅನುಭವ:
ಕೇಂದ್ರ/ರಾಜ್ಯ ಸರ್ಕಾರ/ವಿಶ್ವವಿದ್ಯಾಲಯಗಳು/ಮಾನ್ಯತೆ ಪಡೆದ ಸಂಶೋಧನಾ ಸಂಸ್ಥೆಗಳು ಅಥವಾ ಯಾವುದೇ ಉಚ್ಚ ನ್ಯಾಯಾಲಯದ ಅಡಿಯಲ್ಲಿ ಕನಿಷ್ಠ 5 ವರ್ಷಗಳ ಅನುಭವ: ಪೋಷಕ ಕೇಡರ್/ಇಲಾಖೆಯಲ್ಲಿ ನಿಯಮಿತ ಆಧಾರದ ಮೇಲೆ ಸಾದೃಶ್ಯದ ಹುದ್ದೆಗಳನ್ನು ಹೊಂದಿರುವುದು.
ವೆಬ್ ಸರ್ವರ್, DHCP, DNS ಕಾನ್ಫಿಗರೇಶನ್‌ನಲ್ಲಿ ಪರಿಣತಿಯೊಂದಿಗೆ Linux/Unix/Windows ಆಡಳಿತದಲ್ಲಿ ಕೆಲಸ ಮಾಡಿದ ಅನುಭವ
ಇದನ್ನೂ ಓದಿ: ರೇಷನ್ ಕಾರ್ಡ್ ಇದೆಯಾ?; ಹಾಗದ್ರೆ ಉಚಿತವಾಗಿ ಸಿಗಲಿದೆ ಗ್ಯಾಸ್ ಸ್ಟವ್ ಹಾಗೂ ಗ್ಯಾಸ್ ಸಿಲಿಂಡರ್!; ಇಲ್ಲಿದೆ ನೋಡಿ ಡಿಟೈಲ್ಸ್
ಕ್ಲೈಂಟ್-ಸರ್ವರ್ ಮತ್ತು ವೆಬ್ ಆಧಾರಿತ ತಂತ್ರಜ್ಞಾನಗಳಲ್ಲಿ ಕೆಲಸ ಮಾಡಿದ ಅನುಭವ, LAN/WAN ನೆಟ್‌ವರ್ಕ್ ಅಡ್ಮಿನಿಸ್ಟ್ರೇಷನ್ (CCNA, CCNP ಪ್ರಮಾಣೀಕರಣಕ್ಕೆ ಆದ್ಯತೆ).
C++, Java, Python, PHP, My SQL, ಡೇಟಾಬೇಸ್ ಆಡಳಿತ, ಪೋಸ್ಟ್‌ಗ್ರೆಸ್ SQL, ಒರಾಕಲ್, ಸಿಸ್ಟಮ್ ಅನಾಲಿಸಿಸ್ ಮತ್ತು ವಿನ್ಯಾಸದಲ್ಲಿ ಅಭಿವೃದ್ಧಿಯಲ್ಲಿ ಅನುಭವ. ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಮುಕ್ತ ಮೂಲ ತಂತ್ರಜ್ಞಾನಕ್ಕಾಗಿ ಎಲ್ಲಾ ಹಂತದ PLC ಯ ಜ್ಞಾನ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
* ಕಂಪ್ಯೂಟರ್ ಆಧಾರಿತ ಪರೀಕ್ಷೆ
* ಸಂದರ್ಶನ
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ: ಆಪತ್ಕಾಲದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?; ಈ ಯೋಜನೆಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ನೇಮಕಾತಿ ಸೆಲ್
ಸುಪ್ರೀಂ ಕೋರ್ಟ್ ಆಫ್ ಇಂಡಿಯಾ
ತಿಲಕ್ ಮಾರ್ಗ
ನವದೆಹಲಿ-110001
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
ಮಾರ್ಚ್ 1, 2024
ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 30,2024 (ಇಂದು)

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply