(Supreme Court 25:) ವಸತಿ ಶಾಲೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಶೇ.5 ಕೃಪಾಂಕ ನೀಡಲು ಸುಪ್ರೀಂಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ
ಹೌದು, ರಾಜ್ಯದ ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ, ಏಕಲವ್ಯ ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ನೇಮಕಾತಿ ವೇಳೆ ಕೃಪಾಂಕ ನೀಡಲು ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಬಾಕಿ ಹಣ ಈ ದಿನ ಜಮೆ!; ಇಲ್ಲಿದೆ ನೋಡಿ ಡಿಟೈಲ್ಸ್
ಕಳೆದ 14 ವರ್ಷದಿಂದ ಶಿಕ್ಷಕರು ನಡೆಸುತ್ತಿದ್ದ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಂಡಿದೆ. ಗುತ್ತಿಗೆ ಶಿಕ್ಷಕರಿಗೆ ಶೇಕಡ 5 ರಷ್ಟು ಕೃಪಾಂಕ ನೀಡಲೇಬೇಕೆಂಬ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. 2011ರಲ್ಲಿ ವೃಂದ ಮತ್ತು ನೇಮಕ ನಿಯಮ ಜಾರಿಗೆ ಬಂದಾಗ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಶಿಕ್ಷಕರಿಗೆ ಇದು ಅನ್ವಯವಾಗಲಿದೆ.

ಇದನ್ನೂ ಓದಿ: ರಾಜ್ಯದ ಜನತೆಗೆ ಗುಡ್ ನ್ಯೂಸ್; ಭೂ ಒಡೆತನ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು (Supreme Court 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





