(Supreme-Court-;) ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!
ಉದ್ಯೋಗ ಸಂಸ್ಥೆ:
ಸುಪ್ರೀಂ ಕೋರ್ಟ್ ಆಫ್ ಇಂಡಿಯಾ
ಹುದ್ದೆಯ ಹೆಸರು:
ಜೂನಿಯರ್ ಕೋರ್ಟ್ ಅಸಿಸ್ಟಂಟ್
ಹುದ್ದೆ ವಿಧ:
ಗ್ರೂಪ್ ಬಿ ನಾನ್ ಗೆಜೆಟೆಡ್
ಇದನ್ನೂ ಓದಿ: ಪೋಷಕರ ಗಮನಕ್ಕೆ; ವಿವಿಧ ವಸತಿ ಶಾಲೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ!; ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
ಹುದ್ದೆಗಳ ಸಂಖ್ಯೆ:
241
ವೇತನ:
35,400 – 72,040.
ವಿದ್ಯಾರ್ಹತೆ:
* ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪದವಿ ಪಾಸಾಗಿರಬೇಕು. ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು.
* ಕಂಪ್ಯೂಟರ್ ಜ್ಞಾನ ಇರಬೇಕು.
ಇದನ್ನೂ ಓದಿ: PM ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಬಿಡುಗಡೆ!; ಹಣ ಬಾರದೇ ಇದ್ರೆ ಈ ರೀತಿ ಮಾಡಿ
ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
* ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
* ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದ್ದು, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
05-02-2025
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
08-03-2025 ರ ರಾತ್ರಿ 11-59 ರವರೆಗೆ.
ಇದನ್ನೂ ಓದಿ: CT ಸ್ಕ್ಯಾನ್, MRI ಸ್ಕ್ಯಾನ್ ಸೇವೆ ಕುರಿತು ಸರ್ಕಾರ ಮಹತ್ವದ ಆದೇಶ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಅರ್ಜಿ ಶುಲ್ಕ:
* ಸಾಮಾನ್ಯ ಅರ್ಹತೆ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ.1000.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ರೂ.250.
* ಅಪ್ಲಿಕೇಶನ್ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬಹುದು.
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಎಸ್‌ಸಿಐ ಆನ್‌ಲೈನ್ ಅರ್ಜಿ ವೆಬ್ ವಿಳಾಸ ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. (https://cdn3.digialm.com/EForms/configuredHtml/32912/92214/Index.html)

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





