(Suraksha Bima Yojana) ನೀವೇನಾದ್ರು ಈ ಖಾತೆಯನ್ನ ಹೊಂದಿದ್ದರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಎರಡು ಲಕ್ಷ ರೂಗಳ ಪರಿಹಾರ ಸಿಗಲಿದೆ. ಅದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಬೆಳ್ಳಂಬೆಳ್ಳಗೆ ಬಂತು ರೇಷನ್ ಕಾರ್ಡ್ ಡಿಲೀಟ್ ಸಂದೇಶ!; ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಚೆಕ್ ಮಾಡಿ
ಹೌದು, ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಕೇವಲ 12 ರೂ ಅನ್ನು ನೀವು ಹೂಡಿಕೆ ಮಾಡಿದರೆ ಎರಡು ಲಕ್ಷದ ರೂಗಳ ಪರಿಹಾರ ಸಿಗಲಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭಿಮಾ ಯೋಜನೆಯಡಿಯಲ್ಲಿ (Pm Suraksha Bima Yojana) 100% ಗ್ಯಾರಂಟಿ ಇರುವ ಯೋಜನೆ ಇದಾಗಿದ್ದು, ಯಾವುದೇ ಮಾರುಕಟ್ಟೆ ಅಪಾಯವಿಲ್ಲ, ಯಾಕೆಂದರೆ ಇಲ್ಲಿ ಸರ್ಕಾರವೇ ಜನರಿಗೆ ಇನ್ಸೂರೆನ್ಸ್ ಮೊತ್ತವನ್ನು ನೀಡುತ್ತದೆ. ಅಲ್ಲದೆ 12 ರೂಪಾಯಿಗಳನ್ನು ವಾರ್ಷಿಕವಾಗಿ ಪಾವತಿ ಮಾಡಿದರೆ, ಪಾವತಿದಾರ ಅಪಘಾತದಲ್ಲಿ ಮರಣ ಹೊಂದಿದರೆ ಆತನ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗುತ್ತದೆ.
ಇದನ್ನೂ ಓದಿ; ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜನೆ; ನೇರ ಸಂದರ್ಶನದ ಮೂಲಕ ಆಯ್ಕೆ
ಇದನ್ನೂ ಓದಿ; ಈ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಹಾಗಾದರೆ ಎಲ್ಲಿ ಖಾತೆ ಆರಂಭಿಸಬೇಕು?:
ಯಾವುದೇ ಪೋಸ್ಟ್ ಆಫೀಸ್ ಅಥವಾ ಬ್ಯಾಂಕ್ ಗಳಲ್ಲಿ ಖಾತೆ ತೆರೆದು ಹೂಡಿಕೆ ಆರಂಭಿಸಬಹುದಾಗಿದೆ.
ಇದನ್ನೂ ಓದಿ; ಸರ್ಕಾರದ ಹೊಸ ಯೋಜನೆ; ಮಹಿಳೆಯರಿಗೆ ಸಿಗುತ್ತೆ 4,000 ರೂ
(Suraksha Bima Yojana) ಖಾತೆ ತೆರೆಯಲು ಬೇಕಾಗಿರುವ ದಾಖಲೆ ಯಾವುದು?;
* ಆಧಾರ್ ಕಾರ್ಡ್
* ರೇಷನ್ ಕಾರ್ಡ್
* ಪಾಸ್ ಪೋರ್ಟ್ ಅಳತೆಯ ಫೋಟೋ
* ಖಾತೆ ತೆರೆದ ನಂತರ ನಾಮಿನಿ ಹೆಸರು

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
- ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
- ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
- ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply