survey 25: SC ಸಮುದಾಯದವರಿಗೆ CM ಸಿದ್ದರಾಮಯ್ಯ ಮತಹ್ವದ ಹೇಳಿಕೆ

(survey 25:) ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ಇಂದಿನಿಂದ ಮೇ. 17 ರವರೆಗೆ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆಗೆ 65 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಗಜಕೇಸರಿ ರಾಜಯೋಗದಿಂದ ಈ 5 ರಾಶಿಗೆ ಭಾರಿ ಅದೃಷ್ಟ.!


ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಬಗ್ಗೆ ಸದಾಶಿವ ಆಯೋಗ ವರದಿ ಕೊಟ್ಟಿತ್ತು. 2011ರ ಜನಸಂಖ್ಯೆ ಆಧರಿಸಿ ವರದಿಯನ್ನು ಕೊಟ್ಟಿದ್ದರು. ಇದೀಗ ಇಂದಿನಿಂದ ಮೇ.17 ರವರೆಗೆ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ. ಮೂರು ಹಂತಗಳಲ್ಲಿ ಎಸ್ ಸಿ ಒಳಮೀಸಲಾತಿ ಸಮೀಕ್ಷೆ ನಡೆಯಲಿದ್ದು, ಎಸ್ ಸಿಗಳು ತಮ್ಮ ಜಾತಿಯನ್ನು ಸ್ವಯಂ ಘೋಷಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ʼನಲ್ಲಿ 1770‌ ಹುದ್ದೆಗಳ ನೇಮಕ; ಐಟಿಐ, ಡಿಪ್ಲೊಮ, ಡಿಗ್ರಿ ಪಾಸಾದವರಿಗೆ ಜಾಬ್


ಪರಿಶಿಷ್ಟ ಜಾತಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನ್ಯಾ| ನಾಗಮೋಹನ್ ದಾಸ್ ಆಯೋಗ ಇಂದಿನಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ. ಗಣತಿದಾರರು ಕೇವಲ ಪರಿಶಿಷ್ಟ ಜಾತಿಗೆ ಸೇರಿದವರ ಮನೆಗೆ ಮಾತ್ರವಲ್ಲದೆ ಎಲ್ಲ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಈ ವೇಳೆ ಎಸ್ಸಿ ಅಲ್ಲದ ಕುಟುಂಬಗಳಿಂದ ಮನೆ ಸಂಖ್ಯೆ ಆ್ಯಪ್ ನಲ್ಲಿ ನಮೂದಿಸಿ ಕುಟುಂಬ ಸದಸ್ಯರ ಸಂಖ್ಯೆ ದಾಖಲಿಸಲಿದ್ದಾರೆ ಎಂದು ಹೇಳಿದ್ದಾರೆ.survey 25:

survey 25: SC ಸಮುದಾಯದವರಿಗೆ CM ಸಿದ್ದರಾಮಯ್ಯ ಮತಹ್ವದ ಹೇಳಿಕೆ
survey 25: SC ಸಮುದಾಯದವರಿಗೆ CM ಸಿದ್ದರಾಮಯ್ಯ ಮತಹ್ವದ ಹೇಳಿಕೆ

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ; ಸ್ಯಾಲರಿ ಪ್ಯಾಕೇಜ್‌ ಕುರಿತು ಮುಖ್ಯ ಮಾಹಿತಿ!


ಇತ್ತೀಚಿನ ಜನಪ್ರಿಯ ಸುದ್ದಿಗಳು (survey 25:)  

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?