(Surya Ghar:) ಪ್ರಧಾನಮಂತ್ರಿ ಸೂರ್ಯ ಘರ್ ಮುಕ್ತ ವಿದ್ಯುತ್ ಯೋಜನೆಯಡಿಯಲ್ಲಿನ ಸಬ್ಸಿಡಿ ಮಾಹಿತಿಯನ್ನು ಬೆಸ್ಕಾಂ (BESCOM) ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಐದು ವರ್ಷ ಪಾವತಿಯನ್ನು ಮಾಡಿ ಇಪ್ಪತ್ತು ವರ್ಷ ಯಾವುದೇ ಹಣ ಪಾವತಿಸದೇ ವಿದ್ಯುತ್ ಅನ್ನು ಬಳಸಿಕೊಳ್ಳಬಹುದು ಎಂದು ಹೇಳಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಹೌದು, ರೂಫ್ ಟಾಪ್ ಸೋಲಾರ್ ಪ್ಲ್ಯಾಂಟ್ ಹಾಕಿಸಿಕೊಳ್ಳಲು ತಗಲುವ ಖರ್ಚು ಮತ್ತು ಅದರಿಂದಾಗುವ ಉಳಿತಾಯದ ಬಗ್ಗೆಯೂ ಬೆಸ್ಕಾಂ ವಿವರಣೆಯನ್ನು ನೀಡಿದೆ. ಇದಕ್ಕೆ ವಾರ್ಷಿಕ 7% ನಲ್ಲಿ ಬ್ಯಾಂಕ್ ಲೋನ್ ಕೂಡಾ ಲಭ್ಯವಿದೆ. ಹತ್ತು ವರ್ಷದವರೆಗೆ ಇಎಂಐ ಕಟ್ಟುವ ಅವಕಾಶವೂ ಇದೆ ಎಂದು ತನ್ನ ಎಕ್ಸ್ ನಲ್ಲಿ ಬೆಸ್ಕಾಂ ಹೇಳಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ; ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ
ಮನೆಬಳಕೆಯ ನಂತರ ಉಳಿಯುವ ವಿದ್ಯುತ್ ಅನ್ನು ಮಾರಾಟ ಮಾಡುವ ಮೂಲಕ, ತಿಂಗಳು ತಿಂಗಳು ಹಣವನ್ನೂ ಸಂಪಾದಿಸಬಹುದು ಎಂದು ಬೆಸ್ಕಾಂ ಹೇಳಿದೆ. 1, 2 ಮತ್ತು 3 ಕಿಲೋವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲ್ಯಾಂಟ್ ಅಳವಡಿಸಬಹುದಾಗಿದೆ.
ಸಬ್ಸಿಡಿ ಮೊತ್ತದ ವಿವರ ಹೀಗಿದೆ:
* 1 ಕಿಲೋವ್ಯಾಟ್: 30 ಸಾವಿರ ರೂಪಾಯಿ
* 2 ಕಿಲೋವ್ಯಾಟ್: 60 ಸಾವಿರ ರೂಪಾಯಿ
* 3 ಕಿಲೋವ್ಯಾಟ್: 78 ಸಾವಿರ ರೂಪಾಯಿ
ಇದನ್ನೂ ಓದಿ: SC-ST ಸಮುದಾಯದವರ ಗಮನಕ್ಕೆ; ಸಿಗಲಿದೆ ಶೇ.90 ರಷ್ಟು ಸಹಾಯಧನ;ಈ ದಾಖಲೆ ಕಡ್ಡಾಯ, ಹೀಗೆ ಅರ್ಜಿ ಸಲ್ಲಿಸಿ
* 101 – 200 ಯುನಿಟ್ ಬಳಕೆಯಾಗುತ್ತಿದ್ದರೆ, 1 ಕಿಲೋವ್ಯಾಟ್ ಸೋಲಾರ್ ಪ್ಲ್ಯಾಂಟ್ ಹಾಕಿಕೊಂಡರೆ, ಅದರ ವೆಚ್ಚ 60 ರಿಂದ 80 ಸಾವಿರ ರೂಪಾಯಿ, ಇದರಿಂದ ವಾರ್ಷಿಕ ಉಳಿತಾಯದ ಮೊತ್ತ 9,600 ರೂಪಾಯಿ.
* 101 – 200 ಯುನಿಟ್ ಬಳಕೆಯಾಗುತ್ತಿದ್ದರೆ, 2 ಕಿಲೋವ್ಯಾಟ್ ಸೋಲಾರ್ ಪ್ಲ್ಯಾಂಟ್ ಹಾಕಿಕೊಂಡರೆ, ಅದರ ವೆಚ್ಚ 1.2 ಲಕ್ಷದಿಂದ 1.6ಲಕ್ಷದವರೆಗೆ, ಇದರಿಂದ ವಾರ್ಷಿಕ ಉಳಿತಾಯದ ಮೊತ್ತ 21,600 ರೂಪಾಯಿ.
ಇದನ್ನೂ ಓದಿ: ಸ್ಮಾರ್ಟ್ಫೋನ್, ಎಲೆಕ್ಟ್ರಿಕ್ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ; ಯಾವುದು ಅಗ್ಗ & ಯಾವುದು ದುಬಾರಿ ಇಲ್ಲಿದೆ ಸಂಪೂರ್ಣ ಮಾಹಿತಿ
* 201 – 300 ಯುನಿಟ್ ಬಳಕೆಯಾಗುತ್ತಿದ್ದರೆ, 3 ಕಿಲೋವ್ಯಾಟ್ ಸೋಲಾರ್ ಪ್ಲ್ಯಾಂಟ್ ಹಾಕಿಕೊಂಡರೆ, ಅದರ ವೆಚ್ಚ 1.8 ಲಕ್ಷದಿಂದ 2.4 ಲಕ್ಷದವರೆಗೆ, ಇದರಿಂದ ವಾರ್ಷಿಕ ಉಳಿತಾಯದ ಮೊತ್ತ 36,000 ರೂಪಾಯಿ.
ಸೂರ್ಯಘರ್ ಯೋಜನೆಗೆ ಈ ಲಿಂಕ್ ಮೂಲಕ https://pmsuryaghar.gov.in ನೋಂದಾಯಿಸಿಕೊಳ್ಳಬಹುದು ಹಾಗೂ ಬೆಸ್ಕಾಂನ ಸೋಲಾರ್ ಸಹಾಯವಾಣಿ ಸಂಖ್ಯೆ 080-22340816 ಕ್ಕೆ ಕರೆ ಮಾಡಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





