Suzlan Scholarship : ಸೂಝ್ಲಾನ್ ಗ್ರೂಪ್‌ವತಿಯಿಂದ ವಿದ್ಯಾರ್ಥಿವೇತನ

Suzlan Scholarship :ಆರ್ಥಿಕವಾಗಿ ದುರ್ಬಲ ಹೊಂದಿರುವ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡುವ, ಸಮಾವೇಶಿತ ಯುವ ಪ್ರತಿಭಾ ಮಾರ್ಗವನ್ನು ರೂಪಿಸುವ ಉದ್ದೇಶದಿಂದ ಸೂಝ್ಲಾನ್ ಗುಂಪು ಕೈಗೊಂಡಿರುವ ಒಂದು ಕ್ರಮವಾಗಿದೆ. ಶೈಕಣಿಕವಾಗಿ ಅಭಿವೃದ್ದಿ ಪಡಿಸಲು ಹಾಗೂ ಹೆಣ್ಣು ಮಕ್ಕಳಿಗೆ ಸಬಲರಾಗಿಸಲು ವಿದ್ಯಾರ್ಥಿವೇತನ ನೀಡಲಾಗಿದೆ. ಮುಖ್ಯವಾಗಿ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿವೇತನ ಕಡಲು ನಿರ್ಧರಿಸಿದೆ.


ನ್ನೂ ಓದಿ: ಆಧಾರ್‌ ಸೇವಾ ಕೇಂದ್ರದಲ್ಲಿ ಜಾಬ್‌, ಅರ್ಜಿ ಆಹ್ವಾನ


ಅರ್ಹತೆಗಳು:
* 9ನೇ ತರಗತಿಯ ಮಹಿಳಾ ವಿದ್ಯಾರ್ಥಿನಿಯರು ಹಾಗೂ ಬಿ.ಇ./ಬಿ.ಟೆಕ್. ಅಥವಾ ಇಂಜಿನಿಯರಿಂಗ್ ಡಿಪ್ಲೊಮಾ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ನೀಡಲಾಗುತ್ತದೆ.
* ವಾರ್ಷಿಕ ಕುಟುಂಬದ ಆದಾಯವು ಎಲ್ಲ ಮೂಲಗಳಿಂದಲೂ ಸೇರಿಸಿ ರೂ. 6 ಲಕ್ಷ ಮೀರಿರಬಾರದು.
* ಅರ್ಜಿದಾರರು ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ, ಗುಜರಾತ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ದಮಣ್ ಮತ್ತು ಪುದುಚೇರಿಯಲ್ಲಿ ಮಾನ್ಯತೆ ಪಡೆದ ಶಾಲೆಗಳು ಅಥವಾ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವವರು ಆಗಿರಬೇಕು.
* ಬಿ.ಇ./ಬಿ.ಟೆಕ್. ಅಥವಾ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪಿಯುಸಿ (ದ್ವಿತೀಯ ವರ್ಷ) ಮತ್ತು 10ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು.


ನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ


ಎಷ್ಟು ಸ್ಕಾಲರ್‌ಶೀಪ್ ದೊರೆಯಬಹುದು:
9ನೇ ತರಗತಿಯ ಮಹಿಳಾ ವಿದ್ಯಾರ್ಥಿನಿಯರಿಗೆ: ಪ್ರತಿ ವರ್ಷಕ್ಕೆ ರೂ. 6,000
ಇಂಜಿನಿಯರಿಂಗ್ ಡಿಪ್ಲೊಮಾ ವಿದ್ಯಾರ್ಥಿಗಳಿಗೆ: ಪ್ರತಿ ವರ್ಷ ರೂ. 60,000
ಬಿ.ಇ./ಬಿ.ಟೆಕ್. ವಿದ್ಯಾರ್ಥಿಗಳಿಗೆ: ಪ್ರತಿ ವರ್ಷ ರೂ. 1,20,000 ಬೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್‌ಲೈನ್‌ ಮೂಲಕ ಇರುತ್ತದೆ. ದಿ.04-02-2026 ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಸಮಯದೊಳಗೆ ಅರ್ಜಿ ಸಲ್ಲಿಸಬೇಕು.

Suzlan Scholarship : ಸೂಝ್ಲಾನ್ ಗ್ರೂಪ್‌ವತಿಯಿಂದ ವಿದ್ಯಾರ್ಥಿವೇತನ
Suzlan Scholarship : ಸೂಝ್ಲಾನ್ ಗ್ರೂಪ್‌ವತಿಯಿಂದ ವಿದ್ಯಾರ್ಥಿವೇತನ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Suzlan Scholarship:)

    1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
    2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
    3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
    4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
    5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
    6. ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
    7. ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆ