(Swavalambi Sarathi:) 2025-2026ನೇ ಸಾಲಿಗೆ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ
(Swavalambi Sarathi:) ಯಾವೆಲ್ಲಾ ಯೋಜನೆಗಳಿಗೆ ಅರ್ಜಿ ಆಹ್ವಾನ:
ಸ್ವಯಂ ಉದ್ಯೋಗ ಸಾಲ, ಗಂಗಾ ಕಲ್ಯಾಣ, ಅರಿವು ಶೈಕ್ಷಣಿಕ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ, ಸ್ವಾವಲಂಭಿ ಸಾರಥಿ ಹಾಗೂ ಸ್ವಾತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಸ್ವಾತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆ https://www.kaushalkar.com ಜಾಲತಾಣ ಹಾಗೂ ಉಳಿದ ಯೋಜನೆಗಳಿಗೆ ಸೇವಾಸಿಂಧು ತಂತ್ರಾಂಶ ಪೋರ್ಟ್‌ಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
(Swavalambi Sarathi:) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಯೋಜನೆಗಳ ಮಾರ್ಗಸೂಚಿ, ಅಗತ್ಯ ವಿರುವ ಶೈಕ್ಷಣಿಕ ಅರ್ಹತೆ, ವಯೋಮಾನ, ಕುಟುಂಬ ಆದಾಯಮಿತಿ, ಸಹಾಯಧನ ಸೇರಿದಂತೆ ಇತರೆ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kssd.karnataka.gov.in ಭೇಟಿ ನೀಡಬಹುದು.

ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು (Swavalambi Sarathi:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





