Syrup: ಕಾಫ್ ಸಿರಪ್ ಟೆಸ್ಟ್ ಗೆ ಮುಂದಾದ ಆರೋಗ್ಯ ಇಲಾಖೆ

(Syrup:) ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸರಣಿ ಸಾ*ವು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಎಲ್ಲಾ ಬ್ರ್ಯಾಂಡ್ ಕಾಫ್ ಸಿರಪ್ ಗಳ ಸ್ಯಾಂಪಲ್ಸ್ ಸಂಗ್ರಹಕ್ಕೆ ಮುಂದಾಗಿದೆ.


ನ್ನೂ ಓದಿ: ಹೊಲಿಗೆ ಯಂತ್ರ, ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ


ಕಾಫ್ ಸಿರಪ್ ಗಳ ಟೆಸ್ಟ್:
ರಾಜ್ಯ ಆರೋಗ್ಯ ಇಲಾಖೆಯು ರಾಜ್ಯಕ್ಕೆ ಸರಬರಾಜು ಆಗುತ್ತಿರುವ ಕಾಫ್ ಸಿರಪ್ ಗಳನ್ನು ಟೆಸ್ ಮಾಡಲು ನಿರ್ಧರಿಸಿದೆ. ಔಷಧ ನಿಯಂತ್ರಣ ಹಾಗೂ ಸರಬರಾಜು ಇಲಾಖೆ ಕಾಫ್ ಸಿರಪ್ ಗಳ ಟೆಸ್ಟ್ ಮಾಡಲು ಮುಂದಾಗಿದ್ದು, ರಾಜ್ಯದ ಎಲ್ಲೆಡೆ ಕಾಫ್ ಸಿರಪ್ ಗಳ ಸ್ಯಾಂಪಲ್ಸ್ ಪಡೆಯುತ್ತಿದೆ.


ನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ಜಾರಿ; ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ


ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಳೆದ ಕೆಲವು ದಿನಗಳಿಂದ ಕೆಮ್ಮಿನ ಸಿರಪ್‌ಗಳಿಂದಾಗಿ 12 ಮಕ್ಕಳು ಸಾ*ವನ್ನ*ಪ್ಪಿದ ನಂತರ, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ರಾಜ್ಯ ಆರೋಗ್ಯ ಇಲಾಖೆಗಳು ವೈದ್ಯರ ಸಲಹೆ ಇಲ್ಲದೇ ಮಕ್ಕಳಿಗೆ ಈ ಸಿರಪ್ ಗಳನ್ನು ನೀಡದಂತೆ ಮಾರ್ಗಸೂಚಿ ಹೊರಡಿಸಿದೆ.

Syrup: ಕಾಫ್ ಸಿರಪ್ ಟೆಸ್ಟ್ ಗೆ ಮುಂದಾದ ಆರೋಗ್ಯ ಇಲಾಖೆ
Syrup: ಕಾಫ್ ಸಿರಪ್ ಟೆಸ್ಟ್ ಗೆ ಮುಂದಾದ ಆರೋಗ್ಯ ಇಲಾಖೆ

ನ್ನೂ ಓದಿ: ಈ ದಾಖಲೆಗಳಿದ್ರೆ ನಿಮ್ಮ ಮಕ್ಕಳಿಗೆ ಬ್ಲೂ ಆಧಾರ್ ಕಾರ್ಡ್ ಮಾಡಿಸಬಹುದು!


ಇತ್ತೀಚಿನ ಜನಪ್ರಿಯ ಸುದ್ದಿಗಳು (Syrup:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ