T20 World Cup: ಪಾಕಿಸ್ತಾನದ ವಿರುದ್ಧ ಅಮೇರಿಕಾ ತಂಡಕ್ಕೆ ಜಯ

(T20 World Cup) ಸದ್ಯ ನಡೆಯುತ್ತಿರುವ ಟಿ20 ಕ್ರಿಕೆಟ್ ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಅಮೆರಿಕಾ ತಂಡವು ಪಾಕಿಸ್ತಾನ ತಂಡವನ್ನು ಸೂಪರ್ ಓವರಿನಲ್ಲಿ 5 ರನ್ಗಳ ರೋಚಕ ಅಂತರದಿಂದ ಸೋಲಿಸಿತು.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?; ಹಾಗಿದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ


ಅಮೆರಿಕಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಕರ್ನಾಟಕದ ಚಿಕ್ಕಮಗಳೂರಿನ ನೋಸ್ತುಶ್ ಅವರು.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ


ಇವರು ಮೂಲತಃ ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಕೆಂಜಿಗೆ ಗ್ರಾಮದವರಾಗಿದ್ದು ಕನ್ನಡದ ಹೆಸರಾಂತ ಲೇಖಕರಾದ ಪೂರ್ಣಚಂದ್ರ ತೇಜಸ್ವಿಯವರೊಡನೆ ಪ್ರಸಿದ್ಧ ಮಿಲೇನಿಯಮ್ ಸರಣಿಯ ಪುಸ್ತಕಗಳನ್ನು ನೀಡಿದ ಹೆಸರಾಂತ ಸಾಹಿತಿ ಪ್ರದೀಪ್ ಕೆಂಜಿಗೆ ಅವರ ಪುತ್ರನೇ ಈ ನೋಸ್ತುಶ್ ಆಗಿದ್ದಾರೆ.

T20 World Cup: ಪಾಕಿಸ್ತಾನದ ವಿರುದ್ಧ ಅಮೇರಿಕಾ ತಂಡಕ್ಕೆ ಜಯ
T20 World Cup: ಪಾಕಿಸ್ತಾನದ ವಿರುದ್ಧ ಅಮೇರಿಕಾ ತಂಡಕ್ಕೆ ಜಯ


ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ನಿಮಗೆ ಸಿಗಲಿದೆ 50 ಸಾವಿರ ವಿದ್ಯಾರ್ಥಿ ವೇತನ; ಈ ರೀತಿ ಸುಲಭವಾಗಿ ಅರ್ಜಿ ಸಲ್ಲಿಸಿ


ನೋಸ್ತುಶ್ ಕೆಂಜಿಗೆ ಅವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ, ಕ್ರಿಕೆಟ್ ತರಬೇತಿ ಪಡೆದವರಾದರೂ, ಉದ್ಯೋಗ ನಿಮಿತ್ತ ಅಮೆರಿಕಾ ತೆರಳಿದವರಿಗೆ ಅಲ್ಲಿನ ರಾಷ್ಟ್ರೀಯ ತಂಡಕ್ಕೆ ಆಡುವ ಅವಕಾಶ ದೊರೆಯಿತು.


ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 1202 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿ


ನೆನ್ನೆ ನಡೆದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ 3 ಪ್ರಮುಖ ವಿಕೆಟ್ ಪಡೆದ ನೋಸ್ತುಶ್, ಸೂಪರ್ ಓವರ್ ನಲ್ಲಿಯೂ ರನ್ ಗೆ ಕಡಿವಾಣ ಹಾಕುವ ಮೂಲಕ ತಂಡದ ಗೆಲುವಿಗೆ ಪಾತ್ರರಾಗಿದ್ದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    11. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    12. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!