Balehonnur: ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಬಗ್ಗೆ ನಿಗಾ ವಹಿಸಲು “ಸಮಾಜಿಕ ಜಾಲತಾಣ ನಿಗಾ ಘಟಕ” ಸ್ಥಾಪಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು. ಇದನ್ನೂ ಓದಿ;  17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ; ರೈತರಲ್ಲಿ ಆತಂಕ ತಂದ ಭೂತಾನ್ ಅಡಿಕೆ ಆಮದು ...