BEL Recruitment: ರಕ್ಷಣಾ ಸಚಿವಾಲಯದಡಿ ಕಾರ್ಯನಿರ್ವಹಿಸುವ ನವರತ್ನ ಮತ್ತು ಇಂಡಿಯಾದ ಪ್ರೀಮಿಯರ್ ಪ್ರೊಫೇಶನಲ್ ಇಲೆಕ್ಟ್ರಾನಿಕ್ಸ್ ಕಂಪನಿ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಇದೀಗ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು. ಇದನ್ನೂ ಓದಿ; ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ...