Bird Flu:- ಹಕ್ಕಿ ಜ್ವರ: ಮನುಷ್ಯರಿಗೆ ಹರಡುವ ಸಾಧ್ಯತೆ ಇದೆಯೇ? ಸಂಪೂರ್ಣ ಮಾಹಿತಿ ಇಲ್ಲಿದೆ! Bird Flu:- ಪ್ರಪಂಚದಾದ್ಯಂತ ಹಕ್ಕಿ ಜ್ವರ (Avian Influenza) ಕುರಿತು ಹೆಚ್ಚಿನ ಎಚ್ಚರಿಕೆ ಮತ್ತು ಆತಂಕವನ್ನು ಈ ಮುಂಚೆಯೇ ರೂಪಿಸಿದೆ. ಇತ್ತೀಚೆಗೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಹಕ್ಕಿ ಜ್ವರದ ಪ್ರಕರಣಗಳು ವರದಿಯಾಗಿದ್ದು, ಸರ್ಕಾರಿ ಸಂಸ್ಥೆಗಳು ಮತ್ತು ಆರೋಗ್ಯ ...