ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಸೀತಾನದಿ ಸಮೀಪ ನಡೆದಿದೆ. ಇದನ್ನೂ ಓದಿ; ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು ಇಂದು ಮಧ್ಯಾಹ್ನ 1.30 ರ ಸುಮಾರಿಗೆ ನವದುರ್ಗಾ ಬಸ್ ಹಾಗೂ ಹ್ಯುಂಡೈ ...
