CISF Recruitment:1161 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ ! CISF Recruitment:ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಾನ್ಸ್ಟೇಬಲ್ ಮತ್ತು ಟ್ರೇಡ್ಸ್ಮನ್ 1161 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. SSLC ಅಥವಾ ಸಾಮಾನ್ಯ ಶಿಕ್ಷಣ ಅರ್ಹತೆ ಹೊಂದಿದರು ಕೂಡ ನಿಮಗೆ ಈ ಸರ್ಕಾರಿ ಉದ್ಯೋಗ ಅವಕಾಶ ಪಡೆಯಲು ಸಾಧ್ಯವಿದೆ. ...
