E-khata hl:ಗ್ರಾಮೀಣ ಪ್ರದೇಶಗಳಿಗೆ ಇ-ಖಾತಾ ಸರ್ಕಾರದ ಹೊಸ ನಿರ್ಧಾರ! E-khata hl: ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ಸುಧಾರಣೆಗೆ ಮಹತ್ವದ ಹೆಜ್ಜೆ ಇಟ್ಟಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟವು “E-khata “ ಯೋಜನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ವಿಸ್ತರಿಸಲು ಅನುಮೋದನೆ ನೀಡಿದೆ. ಇದು ಗ್ರಾಮೀಣ ಭಾಗದ ಆಸ್ತಿ ನೋಂದಣಿ, ಕಂದಾಯ ಸಂಗ್ರಹ ಮತ್ತು ...