ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10 ರಂದು ನಡೆಯಲಿದ್ದು, ವೋಟರ್ ಐಡಿ ಪ್ರಮುಖ ದಾಖಲೆಯಾಗಿದೆ ಏಕೆಂದರೆ ಚುನಾವಣೆಯಲ್ಲಿ ಮತ ಚಲಾಯಿಸುವುದು ಅತ್ಯಗತ್ಯ. ಎಲ್ಲಾ ಅರ್ಹ ನಾಗರಿಕರಿಗೆ ಮಾನ್ಯವಾದ ಮತದಾರರ ಗುರುತಿನ ಚೀಟಿಯ ಅಗತ್ಯವಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬ ಸಂಶಯ ಹಲವರನ್ನು ಕಾಡುತ್ತಿರಬಹುದು. ಈ ಗೊಂದಲ ನಿವಾರಿಸುವ ವಿಧಾನ ಇಲ್ಲಿ ...
