Gold Rate Today : ಬೆಂಗಳೂರು ಮತ್ತು ಭಾರತದಲ್ಲಿ ಚಿನ್ನ-ಬೆಳ್ಳಿ ಬೆಲೆ: ಮಾರ್ಚ್ 18, 2025ರ ದಾಖಲೆ ಏರಿಕೆ! Gold Rate Today : ಮಾರ್ಚ್ 18, 2025ರಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರತದಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಿವೆ. ಬೆಂಗಳೂರು ಸೇರಿದಂತೆ ಹಲವೆಡೆ ಈ ಹಳದಿ ಲೋಹದ ಬೆಲೆ ಭರ್ಜರಿ ಏರಿಕೆ ಕಂಡಿದ್ದು, ಹೂಡಿಕೆದಾರರು ...
