Gruha Lakshmi Yojana: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯೂ ಅಸ್ಥಿತ್ವಕ್ಕೆ ಬಂದು ಇದೀಗ ಆರು ತಿಂಗಳೇ ಕಳೆದಿದೆ. ಆದರೂ ಕೆಲ ಮಹಿಳೆಯರಿಗೆ ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಇದನ್ನೂ ಓದಿ; ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ; ಈ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ;ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ? ಚೆಕ್ ...