Health Tips:ರಾತ್ರಿ ಹಲ್ಲುಜ್ಜದೇ ಮಲಗ್ತೀರಾ? ಇದು ನಿಮ್ಮ ಹೃದಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ? Health Tips:ನೀವು ರಾತ್ರಿ ಹಲ್ಲುಜ್ಜದೆ ನಿದ್ದೆ ಮಾಡುವುದು ಸಾಮಾನ್ಯ ಅಭ್ಯಾಸವಾಗಿದ್ದರೆ, ಇದು ನಿಮ್ಮ ಹೃದಯಕ್ಕೆ ಹೇಗೆ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳುವ ಸಮಯ ಬಂದಿದೆ. ಇತ್ತೀಚಿನ ಸಂಶೋಧನೆಗಳು ಮತ್ತು ವೈದ್ಯಕೀಯ ತಜ್ಞರ ಹೇಳಿಕೆಗಳು ಮೌಖಿಕ ಸ್ವಚ್ಛತೆ ಮತ್ತು ಹೃದಯ ಆರೋಗ್ಯ ...