Karnataka: ಮಾರ್ಚ್​ 9 ರಂದು ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರಕ್ಕಿಲ್ಲ ಅವಕಾಶ Karnataka: ಭಾನುವಾರ, ಮಾರ್ಚ್ 9ರಂದು ಬೆಂಗಳೂರಿನಲ್ಲಿ ನಡೆಯಲಿರುವ 2ನೇ ಕರ್ನಾಟಕ ಪೊಲೀಸ್ ರನ್ ಕಾರ್ಯಕ್ರಮದಿಂದಾಗಿ ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಮತ್ತು ದಟ್ಟಣೆ ಎದುರಾಗುವ ಸಾಧ್ಯತೆಯಿದೆ. ಕರ್ನಾಟಕ ಪೊಲೀಸ್ ಇಲಾಖೆಯು ಆಯೋಜಿಸಿರುವ ಈ ರಾಜ್ಯಮಟ್ಟದ ಓಟದ ಕಾರ್ಯಕ್ರಮದಲ್ಲಿ ಸಾವಿರಾರು ಪೊಲೀಸ್ ಅಧಿಕಾರಿಗಳು, ...