BPL RATION CARD: ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವ ರಾಜ್ಯದ ಜನತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ (K.H MUNIYAPPA) ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ; ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ; ಈ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ;ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ? ಚೆಕ್ ...
