Muslim Reservation: ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿ ಶೇ 10ಕ್ಕೆ ಏರಿಕೆ? ಸಿದ್ದರಾಮಯ್ಯ ಸರ್ಕಾರದ ಹೊಸ ತಿರುಗು Muslim Reservation: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯದ ಹಿತರಕ್ಷಣೆಗಾಗಿ ಹೊಸ ನಿರ್ಣಯಕ್ಕೆ ಸಿದ್ಧವಾಗುತ್ತಿದೆ. 2025-26ರ ಬಜೆಟ್‌ನಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇ 4% ಮೀಸಲಾತಿ ಘೋಷಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇತ್ತೀಚೆಗೆ ಈ ಪ್ರಮಾಣವನ್ನು ಶೇ 10%ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ...
