ಮೈಸೂರು/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕು ಮೀನಾಕ್ಷಿಪುರ ಗ್ರಾಮದ ಸಮೀಪ ಇರುವ ಕೆಆರ್‌ಎಸ್ ಹಿನ್ನೀರು ಪ್ರದೇಶದಲ್ಲಿ ನಡೆದಿದೆ. ಹಾಸನ ಮೂಲದ ಚಿರಂತ್ (22) ಬೀದರ್ ಮೂಲದ ಸುನಿಲ್ (22) ಮೃತ ದುರ್ದೈವಿಗಳು. ಇದನ್ನೂ ಓದಿ; ಮಲೆನಾಡಿನ ನಕ್ಸಲ್ ಪೀಡಿತ ಪ್ರದೇಶದ ...