Pakistan: ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್ ರೈಲು ಹೈಜಾಕ್; 11 ಸೈನಿಕರ ಹತ್ಯೆ! Pakistan: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮಾರ್ಚ್ 11ರಂದು ನಡೆದ ಭೀಕರ ರೈಲು ಅಪಹರಣ ಘಟನೆ ದೇಶವನ್ನು ಅಚ್ಚರಿಗೊಳಿಸಿದೆ. ಬಲೂಚ್ ಲಿಬರೇಶನ್ ಆರ್ಮಿ (BLA) ಎಂಬ ಪ್ರತ್ಯೇಕತಾವಾದಿ ಗುಂಪು ಜಾಫರ್ ಎಕ್ಸ್ಪ್ರೆಸ್ ರೈಲನ್ನು ಹೈಜಾಕ್ ಮಾಡಿ 11 ಸೈನಿಕರನ್ನು ಕೊಲೆ ಮಾಡಿದ್ದು, 182 ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಹಿಡಿದಿಟ್ಟಿದೆ. ...
