PMAY 2025 : ಬಡ ಮತ್ತು ಮಧ್ಯಮ ವರ್ಗದವರಿಗೆ ಸ್ವಂತ ಮನೆಯ ಕನಸು ನಿಜವಾಗಿಸುವ ಸರ್ಕಾರಿ ಯೋಜನೆ PMAY 2025 : ಭಾರತ ಸರ್ಕಾರದ ಪ್ರಮುಖ ಯೋಜನೆಯಾದ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಬಡ ಮತ್ತು ಮಧ್ಯಮ ಆದಾಯದ ಕುಟುಂಬಗಳಿಗೆ ಸ್ವಂತ ಮನೆಗಳನ್ನು ನಿರ್ಮಿಸಲು ನೆರವಾಗುತ್ತಿದೆ. 2015ರಲ್ಲಿ ಪ್ರಾರಂಭವಾದ ಈ ಯೋಜನೆಯು ಈಗ PMAY 2.0 ರೂಪದಲ್ಲಿ ಹೆಚ್ಚು ವ್ಯಾಪಕವಾಗಿ ...