PMAY Scheme:- ಪ್ರಧಾನ ಮಂತ್ರಿ ಆವಾಸ್ ಯೋಜನೆ: ಸ್ವಂತ ಮನೆ ಕನಸನ್ನು ನನಸು ಮಾಡಲು ಸಂಪೂರ್ಣ ಮಾಹಿತಿ (PMAY Scheme:-) ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಸ್ವಂತ ಮನೆಯ ಕನಸು ನನಸಾಗಲು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಒಂದು ಹಂತವಾಗಿದೆ. 2015ರಲ್ಲಿ ಪ್ರಾರಂಭವಾದ ಈ ಯೋಜನೆಯು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕವಾಗಿ ದುರ್ಬಲರಾದವರಿಗೆ “ಪಕ್ಕಾ ಮನೆ” ...